Ezekiel 42:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೆಳಗಿನ ಕೋಣೆಗಳ ಪ್ರವೇಶ ದ್ವಾರವು ಕಟ್ಟಡದ ಪೂರ್ವ ಭಾಗದಲ್ಲಿದ್ದು ಗೋಡೆಯ ಘದಿಯಲ್ಲಿದ್ದ ದಾರಿಯಿಂದ ಜನರು ಒಳಪ್ರವೇಶ ಮಾಡಘಹುದಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣ ಕಡೆಗಿದ್ದ ಕೋಣೆಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ, ಪೂರ್ವದ ಕಡೆಯ ಗೋಡೆಗೆ ಸರಿಯಾದ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.
Kannada BSI Bible 2016
ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋಣೆಗಳ ಪ್ರಾಕಾರವನ್ನು ಮೂಡಲಲ್ಲಿ ಸೇರುವ ಕಡೆ ಗೋಡೆಯ ಪಕ್ಕದಲ್ಲೇ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.
Kannada Bible (KNCL) BSI 2016
ಕೋಣೆಗಳ ಪ್ರಾಕಾರವನ್ನು ಪೂರ್ವದಲ್ಲಿ ಸೇರುವ ಕಡೆ, ಗೋಡೆಯ ಪಕ್ಕದಲ್ಲಿ ಇರುವ ದಾರಿಯ ಕೊನೆಯಲ್ಲಿ ಒಂದು ಬಾಗಿಲಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಕ್ಷಿಣ ಕಡೆಗಿದ್ದ ಕೊಠಡಿಗಳ ಬಾಗಿಲುಗಳ ಪ್ರಕಾರ ಅವುಗಳನ್ನು ಒಬ್ಬನು ಪ್ರವೇಶಿಸುವಂತೆ ಪೂರ್ವದ ಕಡೆಯ ಗೋಡೆಗೆ ಸರಿಯಾದ ಮಾರ್ಗದ ಕೊನೆಯಲ್ಲಿ ಒಂದು ಬಾಗಿಲಿತ್ತು.