Ezekiel 42:17 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅವನು ಉತ್ತರ ಭಾಗವನ್ನು ಅಳೆದನು, ಅದು ಐನೂರು ಮೊಳ ಉದ್ದವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉತ್ತರದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
Kannada BSI Bible 2016
ಉತ್ತರ ಕಡೆಯಲ್ಲಿ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಐನೂರು ಕೋಲೆಂದು ಅಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡಗಣ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.
Kannada Bible (KNCL) BSI 2016
ಉತ್ತರ ದಿಕ್ಕಿನಲ್ಲಿ ಉದ್ದಕ್ಕೂ ಅಳತೇಕೋಲಿನಿಂದ ಐನೂರು ಕೋಲಳೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉತ್ತರದ ಕಡೆಯಲ್ಲಿಯೂ ಸಹ ಅವನು ಉತ್ತರದ ಭಾಗವನ್ನು ಅಳತೆಯ ಕೋಲಿನ ಪ್ರಕಾರ ಸುತ್ತಲಾಗಿ ಸುಮಾರು 265 ಮೀಟರ್ ಎಂದು ಅಳೆದನು.