Ezekiel 42:18 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವನು ದಕ್ಷಿಣದ ಭಾಗವನ್ನು ಅಳೆದನು, ಅದು ಐನೂರು ಮೊಳ ಉದ್ದವಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣದಿಕ್ಕಿನ ಉದ್ದಕ್ಕೂ ಅಳತೆ ಕೋಲಿನಿಂದ ಐನೂರು ಕೋಲು ಅಳೆದನು.
Kannada BSI Bible 2016
ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗ ವನ್ನು ಐನೂರು ಕೋಲೆಂದು ಅಳೆದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆಂಕಣ ದಿಕ್ಕಿನಲ್ಲಿ ಅಳತೇಕೋಲಿನಿಂದ ಐನೂರು ಕೋಲಳೆದನು.
Kannada Bible (KNCL) BSI 2016
ಪಶ್ಚಿಮ ಗೋಡೆಯ ಕಡೆಗೆ ತಿರುಗಿಕೊಂಡು ಅಳತೇಕೋಲಿನಿಂದ ಐನೂರು ಕೋಲಳೆದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಅಳತೆಯ ಕೋಲಿನಿಂದ ದಕ್ಷಿಣದ ಭಾಗವನ್ನು ಸುಮಾರು 265 ಮೀಟರ್ ಎಂದು ಅಳೆದನು.