Ezekiel 42:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಈ ಕಟ್ಟಡವು ನೂರು ಮೊಳ ಉದ್ದವಾಗಿದ್ದು ಐವತ್ತು ಮೊಳ ಅಗಲವಿತ್ತು. ಉತ್ತರ ಭಾಗದ ಪ್ರಾಕಾರದೊಳಗಿಂದ ಜನರು ಒಳಪ್ರವೇಶಿಸುತ್ತಿದ್ದರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೂರು ಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಿಲಿನ ಅಗಲವು ಐವತ್ತು ಮೊಳವಾಗಿತ್ತು.
Kannada BSI Bible 2016
ನೂರುಮೊಳ ಉದ್ದಕ್ಕೆ ಎದುರಾಗಿರುವ ಉತ್ತರದ ಬಾಗಲಿನ ಅಗಲ ಐವತ್ತು ಮೊಳವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಬಡಗಣ ಬಾಗಿಲುಳ್ಳ ಕೋಣೆಗಳ ಸಾಲಿನ ಮುಂದೆ ನಿಲ್ಲಿಸಿದನು; ಆ ಸಾಲಿನ ಉದ್ದವು ನೂರು ಮೊಳ;
Kannada Bible (KNCL) BSI 2016
ಉತ್ತರದ ಬಾಗಿಲುಳ್ಳ ಕೋಣೆಗಳ ಸಾಲಿನ ಮುಂದೆ ನಿಲ್ಲಿಸಿದನು. ಆ ಸಾಲಿನ ಉದ್ದ ಐವತ್ತು ಮೀಟರ್.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉತ್ತರ ಭಾಗದಲ್ಲಿ ಬಾಗಿಲು ಇದ್ದ ಕಟ್ಟಡವು ಸುಮಾರು ಐವತ್ತೆರಡು ಮೀಟರ್ ಉದ್ದ ಮತ್ತು ಇಪ್ಪತ್ತಾರು ಮೀಟರ್ ಅಗಲವಿತ್ತು.