Ezekiel 42:4 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಇದರ ಪ್ರವೇಶ ದ್ವಾರವು ಉತ್ತರ ದಿಕ್ಕಿನಲ್ಲಿದ್ದಾಗ್ಯೂ, ಹತ್ತು ಮೊಳ ಅಗಲ, ನೂರು ಮೊಳ ಉದ್ದದ ದಾರಿಯು ಆ ಕಟ್ಟಡದ ದಕ್ಷಿಣ ಭಾಗದಲ್ಲಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೋಣೆಗಳ ಒಳಗೆ ಹೋಗಲು, ನೂರು ಮೊಳ ಉದ್ದದ ಮತ್ತು ಹತ್ತು ಮೊಳ ಅಗಲದ ಹಾದಿ ಇತ್ತು. ಕೋಣೆಗಳ ಬಾಗಿಲುಗಳು ಉತ್ತರದಿಕ್ಕಿನ ಕಡೆಗಿದ್ದವು.
Kannada BSI Bible 2016
ಕೊಠಡಿಗಳ ಮುಂದೆ ಒಳಗೆ ಹೋಗುವಂತೆ ಮತ್ತು ಹತ್ತು ಮೊಳಗಳು ಅಗಲವಾದಂತ ಒಂದು ಮೊಳದ ಹಾದಿ ಇತ್ತು; ಅವುಗಳ ಬಾಗಲುಗಳು ಉತ್ತರದ ಕಡೆಗಿದ್ದವು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆ ಸಾಲುಗಳ ನಡುವೆ ನೂರು ಮೊಳ ಉದ್ದದ ಹತ್ತು ಮೊಳ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಬಡಗಲ ಕಡೆಗಿದ್ದವು.
Kannada Bible (KNCL) BSI 2016
ಆ ಸಾಲುಗಳ ನಡುವೆ ಐವತ್ತು ಮೀಟರ್ ಉದ್ದದ, ಐದು ಮೀಟರ್ ಅಗಲದ ಓಣಿಯೊಂದಿತ್ತು; ಕೋಣೆಗಳ ಬಾಗಿಲುಗಳು ಉತ್ತರದ ಕಡೆಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಠಡಿಗಳ ಮುಂದೆ ಸುಮಾರು ಐದು ಮೀಟರ್ ಅಗಲ ಮತ್ತು ಸುಮಾರು ಐವತ್ತೆರಡು ಮೀಟರ್ ಉದ್ದದ ಒಳ ಮಾರ್ಗವಿತ್ತು. ಅದರ ಬಾಗಿಲುಗಳು ಉತ್ತರಕ್ಕೆ ಎದುರಾಗಿದ್ದವು.