Ezekiel 42:7 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕೋಣೆಗಳ ಉದ್ದಕ್ಕೆ ಅನುಸಾರವಾಗಿ ಒಂದು ಗೋಡೆಯು ಹೊರಗಿನ ಪ್ರಾಕಾರಕ್ಕೆ ಸಮವಾಗಿ ಇತ್ತು. ಇದು ಕೋಣೆಗಳೆದುರು ಐವತ್ತು ಮೊಳ ಉದ್ದವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೊರಗಿನ ಅಂಗಳದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು. ಅದು ಐವತ್ತು ಮೊಳ ಉದ್ದವಾಗಿ, ಎರಡನೆಯ ಸಾಲಿಗೆ ಎದುರಾಗಿತ್ತು.
Kannada BSI Bible 2016
ಕೊಠಡಿ ಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೊರಗಣ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರಗೋಡೆಯೊಂದಿತ್ತು; ಅದು ಐವತ್ತು ಮೊಳ ಉದ್ದವಾಗಿ [ಎರಡನೆಯ] ಸಾಲಿಗೆ ಎದುರಾಗಿತ್ತು.
Kannada Bible (KNCL) BSI 2016
ಹೊರಗಿನ ಪ್ರಾಕಾರದ ಕಡೆಗಿರುವ ಕೋಣೆಗಳ ಸಾಲಿಗೆ ಸಮವಾಗಿ ಹೊರ ಗೋಡೆಯೊಂದಿತ್ತು. ಅದು ಇಪ್ಪತ್ತೈದು ಮೀಟರ್ ಉದ್ದವಾಗಿ ಎರಡನೆಯ ಸಾಲಿಗೆ ಎದುರಾಗಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಕೊಠಡಿಗಳಿಗೆ ಎದುರಾಗಿ ಹೊರಗಿದ್ದ ಗೋಡೆಯು ಕೊಠಡಿಗಳ ಮುಂದೆ ಹೊರಗಿನ ಅಂಗಳದ ಕಡೆಗೆ ಇದ್ದದ್ದು ಐವತ್ತು ಮೊಳ ಉದ್ದವಾಗಿತ್ತು.