Ezekiel 42:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಕಟ್ಟಡದ ಪೂರ್ವ ಭಾಗದಲ್ಲಿ ಪ್ರವೇಶ ದ್ವಾರವು ಇತ್ತು. ಇದರ ಮೂಲಕ ಹೊರಗಿನ ಪ್ರಾಕಾರದಿಂದ ಜನರು ಒಳ ಪ್ರವೇಶ ಮಾಡಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಕೆಳಗಿನ ಕೋಣೆಗಳಿಗೆ ಹೋಗಲು, ಅಂಗಳದ ಪೂರ್ವದಿಕ್ಕಿಗೆ ಒಂದು ಮಾರ್ಗವಿತ್ತು.
Kannada BSI Bible 2016
ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗ ಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶ ವಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಕೋಣೆಗಳ ಪ್ರಾಕಾರದ ಮೂಡಲಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಣ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು.
Kannada Bible (KNCL) BSI 2016
ಕೋಣೆಗಳ ಪ್ರಾಕಾರದ ಪೂರ್ವದಲ್ಲಿ ಕೆಳಗಿನ ಮಟ್ಟದಲ್ಲಿ ಆ ಪ್ರಾಕಾರದ ಗೋಡೆಯ ನಡುವೆ ಹೊರಗಿನ ಪ್ರಾಕಾರದಿಂದ ಅಲ್ಲಿಗೆ ಸೇರುವ ಮಾರ್ಗವಿತ್ತು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈ ಕೊಠಡಿಗಳ ಕೆಳಗೆ ಹೊರಗಿನ ಅಂಗಳದಿಂದ ಅವುಗಳೊಳಗೆ ಪ್ರವೇಶಿಸುವ ಹಾಗೆ ಪೂರ್ವದಿಕ್ಕಿಗೆ ಪ್ರವೇಶವಿತ್ತು.