Ezekiel 43:15 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಯಜ್ಞವೇದಿಯ ಮೇಲೆ ಬೆಂಕಿ ಹಾಕುವ ಸ್ಥಳದ ಎತ್ತರ ನಾಲ್ಕು ಮೊಳ. ಅದರ ನಾಲ್ಕು ಮೂಲೆಗಳು ಕೊಂಬಿನ ಆಕಾರದಂತಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿಯ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಯಜ್ಞವೇದಿಯ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
Kannada BSI Bible 2016
ಈ ಪ್ರಕಾರ ಯಜ್ಞವೇದಿಯು ನಾಲ್ಕು ಮೊಳವಾಗಿಯೂ; ಯಜ್ಞವೇದಿಯಿಂದ ಮೇಲಕ್ಕೆ ನಾಲ್ಕು ಕೊಂಬುಗಳುಳ್ಳದ್ದಾಗಿಯೂ ಇರ ಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋಮಕುಂಡದ ಅಂತಸ್ತಿನ ಎತ್ತರವು ನಾಲ್ಕು ಮೊಳ; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
Kannada Bible (KNCL) BSI 2016
ಹೋಮಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್; ಆ ಹೋಮಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಗ್ನಿಕುಂಡದ ಅಂತಸ್ತಿನ ಎತ್ತರವು ಎರಡು ಮೀಟರ್ ಆ ಅಗ್ನಿಕುಂಡದ ಮೇಲ್ಗಡೆಯಲ್ಲಿ ನಾಲ್ಕು ಕೊಂಬುಗಳು ಇರಬೇಕು.