Ezekiel 43:16 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬೆಂಕಿಹಾಕುವ ಸ್ಥಳದ ಉದ್ದ ಹನೆಐರಡು ಮೊಳ; ಅಗಲ ಹನೆಐರಡು ಮೊಳ. ಅದು ಚೌಕವಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಜ್ಞವೇದಿ ಹನ್ನೆರಡು ಮೊಳ ಉದ್ದವೂ, ಹನ್ನೆರಡು ಮೊಳ ಅಗಲವೂ ಮತ್ತು ಚಚ್ಚೌಕವಾಗಿರಬೇಕು.
Kannada BSI Bible 2016
ಯಜ್ಞವೇದಿಯ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು ಮೊಳ ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೋಮಕುಂಡವು ಹನ್ನೆರಡು ಮೊಳ ಉದ್ದ ಹನ್ನೆರಡು ಮೊಳ ಅಗಲ ಚಚ್ಚೌಕವಾಗಿರಬೇಕು.
Kannada Bible (KNCL) BSI 2016
ಹೋಮಕುಂಡವು ಆರು ಮೀಟರ್ ಉದ್ದ, ಆರು ಮೀಟರ್ ಅಗಲ ಚಚ್ಚೌಕವಾಗಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಬಲಿಪೀಠದ ಉದ್ದವು ಹನ್ನೆರಡು ಮೊಳ, ಅಗಲ ಹನ್ನೆರಡು, ನಾಲ್ಕು ಕಡೆಯ ಚೌಕಗಳು ಚಚ್ಚೌಕವಾಗಿರಬೇಕು.