Ezekiel 43:6 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆಲಯದೊಳಗಿಂದ ಯಾರೋ ನನೊಐಡನೆ ಮಾತನಾಡಿದಂತೆ ಕೇಳಿಸಿತು. ಅವನು ನನ್ನ ಬಳಿಯಲ್ಲಿ ಇನ್ನೂ ನಿಂತುಕೊಂಡಿದ್ದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಆಲಯದೊಳಗಿಂದ ನನ್ನ ಸಂಗಡ ಮಾತನಾಡುವವನ ಶಬ್ದವನ್ನು ಕೇಳಿದೆನು. ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.
Kannada BSI Bible 2016
ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವದನ್ನು ಕೇಳಿದೆನು; ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿ ದ್ದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ದೇವಸ್ಥಾನದೊಳಗಿಂದ ನನ್ನನ್ನು ಸಂಬೋಧಿಸಿ ನುಡಿಯುವವನ ಶಬ್ದವು ನನ್ನ ಕಿವಿಗೆ ಬಿತ್ತು; ಆ ಪುರುಷನು ನನ್ನ ಪಕ್ಕದಲ್ಲಿ ನಿಂತಿದ್ದನು.
Kannada Bible (KNCL) BSI 2016
ದೇವಸ್ಥಾನದೊಳಗಿಂದ ನನ್ನನ್ನು ಸಂಬೋಧಿಸಿ ನುಡಿಯುವವನ ಶಬ್ದ ನನ್ನ ಕಿವಿಗೆ ಬಿದ್ದಿತು; ಆ ಪುರುಷ ನನ್ನ ಪಕ್ಕದಲ್ಲೇ ನಿಂತಿದ್ದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಆಲಯದೊಳಗಿಂದ ನನ್ನ ಸಂಗಡ ಮಾತನಾಡುವುದನ್ನು ಕೇಳಿದೆನು. ಆ ಪುರುಷನು ನನ್ನ ಬಳಿಯಲ್ಲಿಯೇ ನಿಂತಿದ್ದನು.