Ezekiel 43:9 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಈಗ ಅವರು ತಮ್ಮ ಲೈಂಗಿಕ ಪಾಪಗಳನ್ನು ತೆಗೆದುಬಿಡಲಿ ಮತ್ತು ತಮ್ಮ ರಾಜರ ಹೆಣಗಳನ್ನೂ ನನ್ನಿದ ದೂರಮಾಡಲಿ. ಆಗ ನಾನು ಅವರೊಂದಿಗೆ ನಿರಂತರವಾಗಿ ವಾಸಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನ್ನಿಂದ ದೂರ ಮಾಡಲಿ. ಆಗ ನಾನು ಅದರ ಮಧ್ಯದಲ್ಲಿ ಸದಾ ವಾಸಿಸುವೆನು.”
Kannada BSI Bible 2016
ಈಗ ಅವರು ಅವರ ವ್ಯಭಿಚಾರವನ್ನು ಮತ್ತು ಅವರ ಅರಸರ ಹೆಣಗಳನ್ನು ನನ್ನಿಂದ ದೂರವಾಗಿಡಲಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.
Kannada Bible (KNCL) BSI 2016
ಈಗಲಾದರೂ ತಮ್ಮ ದೇವದ್ರೋಹವನ್ನು ಮತ್ತು ಅರಸರ ಶವಗಳನ್ನು ನನಗೆ ದೂರಮಾಡಲಿ; ಆಗ ನಾನು ಅವರ ಮಧ್ಯೆ ಸದಾ ವಾಸಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಈಗ ಅವರು ತಮ್ಮ ವ್ಯಭಿಚಾರವನ್ನು ಮತ್ತು ನಿಮ್ಮ ರಾಜರ ಅಂತ್ಯಕ್ರಿಯೆಯ ವಿಧಿಗಳನ್ನು ಬಿಟ್ಟುಬಿಡಿ, ನಾನು ಅವರ ಮಧ್ಯದಲ್ಲಿ ಎಂದೆಂದಿಗೂ ವಾಸಿಸುತ್ತೇನೆ.