Ezekiel 44:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆದರೆ ನಾನು ನನ್ನ ಆಲಯದಲ್ಲಿ ಸೇವೆಮಾಡಲು ಅವರಿಗೆ ಬಿಡುವೆನು. ಅವರು ಅದರೊಳಗೆ ಮಾಡಙೇಕಾದ ಸೇವೆಯನ್ನು ಮಾಡುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದೇವಾಲಯದ ಸಕಲ ಸೇವೆಯಲ್ಲಿಯೂ, ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.
Kannada BSI Bible 2016
ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆ ಗೋಸ್ಕರವೂ ಅದರಲ್ಲಿ ಮಾಡುವಂತ ಎಲ್ಲವುಗಳಿ ಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿ ಕೊಳ್ಳುವವರನ್ನಾಗಿ ಮಾಡುವೆನು.
Kannada BSI JV (ಕನ್ನಡ ಸತ್ಯವೇದವು J.V. (BSI))
ದೇವಾಲಯದ ಸಕಲ ಸೇವೆಯಲ್ಲಿಯೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.
Kannada Bible (KNCL) BSI 2016
ದೇವಾಲಯದ ಸಕಲ ಸೇವೆಯಲ್ಲೂ ಅಲ್ಲಿ ನಡೆಯುವ ಸಮಸ್ತ ಕಾರ್ಯಗಳಲ್ಲಿಯೂ ಸೇವಕ ವೃತ್ತಿಯನ್ನೇ ಅವರಿಗೆ ಕೊಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆದರೆ ನಾನು ಅವರನ್ನು ಆಲಯದ ಎಲ್ಲಾ ಸೇವೆಗೋಸ್ಕರವೂ ಅದರಲ್ಲಿ ಮಾಡುವಂತಹ ಎಲ್ಲವುಗಳಿಗೋಸ್ಕರವೂ ಆಲಯದ ಕಾರ್ಯಗಳನ್ನು ನೋಡಿಕೊಳ್ಳುವವರನ್ನಾಗಿ ಮಾಡುವೆನು.