Ezekiel 44:20 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಆ ಯಾಜಕರು ತಮ್ಮ ತಲೆಯನ್ನು ಬೋಳಿಸುವದೂ ಇಲ್ಲ ಮತ್ತು ತಲೆಕೂದಲನ್ನು ಉದ್ದವಾಗಿ ಬೆಳೆಸುವದೂ ಇಲ್ಲ. ಇದು ಅವರಲ್ಲಿರುವ ಶೋಕವನ್ನು ಸೂಚಿಸುತ್ತದೆ. ಯಾಜಕರು ಯೆಹೋವನ ಸೇವೆಮಾಡುವಾಗ ಸಂತೋಷದಿಂದಿರಙೇಕು. ಅವರು ತಮ್ಮ ತಲೆಕೂದಲನ್ನು ಸಣ್ಣದಾಗಿರಿಸುವದಕ್ಕೆ ಕತ್ತರಿಸಘಹುದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಅವರು ತಲೆಬೋಳಿಸಿಕೊಳ್ಳದೆ; ಕೂದಲನ್ನು ಬೆಳಸದೆ, ತಮ್ಮ ತಲೆ ಕೂದಲನ್ನು ಕತ್ತರಿಸಬೇಕು.
Kannada BSI Bible 2016
ಇದಲ್ಲದೆ ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದ ಕೂದಲನ್ನು ಬೆಳೆಸದೆ ತಮ್ಮ ತಲೆಕೂದಲುಗಳನ್ನು ಕತ್ತರಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ತಲೆ ಬೋಳಿಸಬಾರದು, ಕೂದಲನ್ನು ಬೆಳಸಬಾರದು, ಕತ್ತರಿಸಿಕೊಂಡಿರಬೇಕು.
Kannada Bible (KNCL) BSI 2016
“ಅವರು ತಲೆ ಬೋಳಿಸಬಾರದು; ಕೂದಲನ್ನು ಬೆಳೆಸಬಾರದು, ಕತ್ತರಿಸಿಕೊಂಡಿರಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಅವರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳದೆ ಉದ್ದಕೂದಲನ್ನು ಬೆಳೆಸದೆ ತಮ್ಮ ತಲೆ ಕೂದಲುಗಳನ್ನು ಕತ್ತರಿಸಬೇಕು.