Ezekiel 44:27 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅನಂತರ ಅವನು ಪವಿತ್ರಸ್ಥಳಕ್ಕೆ ತಿರುಗಿ ಹೋಗಘಹುದು. ಆದರೆ ಒಳಗಿನ ಪ್ರಾಕಾರದೊಳಗೆ ಹೋಗುವ ದಿನದಂದು ಯಾಜಕನು ಮೊದಲು ತನಗಾಗಿ ಪಾಪಪರಿಹಾರಕಯಜ್ಞವನ್ನು ಸಮರ್ಪಿಸಿಕೊಳ್ಳಙೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ, ಒಳಗಿನ ಅಂಗಳಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು.” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅವನು ಪರಿಶುದ್ಧ ಸ್ಥಳದಲ್ಲಿ ಸೇವೆ ಮಾಡುವದ ಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಬಲಿಯನ್ನು ಅರ್ಪಿಸಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಣ ಪ್ರಾಕಾರಕ್ಕೆ ಸೇರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಅವನು ಸೇವೆಮಾಡಲು ಪವಿತ್ರಾಲಯವನ್ನು ಪ್ರವೇಶಿಸಿ ಒಳಗಿನ ಪ್ರಾಕಾರಕ್ಕೆ ಬರುವ ದಿನದಲ್ಲಿ ತನ್ನ ದೋಷಪರಿಹಾರಕ್ಕಾಗಿ ಬಲಿಯನ್ನು ಅರ್ಪಿಸಬೇಕು; ಇದು ಸರ್ವೇಶ್ವರನಾದ ದೇವರ ನುಡಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವನು ಪರಿಶುದ್ಧ ಸ್ಥಳದಲ್ಲಿ ಸೇವೆಮಾಡುವುದಕ್ಕೋಸ್ಕರ ಒಳಗಿನ ಅಂಗಳದ ಪರಿಶುದ್ಧ ಸ್ಥಳಕ್ಕೆ ಬರುವ ದಿನದಲ್ಲಿ ತನ್ನ ಪಾಪ ಪರಿಹಾರಕ ಬಲಿಯನ್ನು ಅರ್ಪಿಸಬೇಕೆಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.