Ezekiel 44:31 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾಜಕರು ಸಾಬಭಾವಿಕವಾಗಿ ಸತ್ತು ಅಥವಾ ವನ್ಯಜಂತುಗಳು ಕೊಂದಿರುವ ಯಾವ ಪ್ರಾಣಿಯಾಗಲಿ ಪಕ್ಷಿಯಾಗಲಿ ಅದರ ಮಾಂಸವನ್ನು ತಿನ್ನಬಾರದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಅಥವಾ ಪಶುವನ್ನಾಗಲಿ ತಿನ್ನಬಾರದು.”
Kannada BSI Bible 2016
ಯಾಜಕರು, ತಾನಾಗಿ ಸತ್ತು ಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟಂತ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲ್ಪಟ್ಟ ಪಕ್ಷಿಯನ್ನಾಗಲಿ ಪಶುವನ್ನಾಗಲಿ ತಿನ್ನಬಾರದು.
Kannada Bible (KNCL) BSI 2016
ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಯಾಜಕರು ತಾನಾಗಿ ಸತ್ತುಬಿದ್ದ ಅಥವಾ ಕಾಡುಮೃಗದಿಂದ ಕೊಲ್ಲಲಾದ ಪಕ್ಷಿಯನ್ನಾಗಲಿ, ಪ್ರಾಣಿಯನ್ನಾಗಲಿ ತಿನ್ನಬಾರದು.