Ezekiel 44:8 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ನೀವು ನನ್ನ ಪವಿತ್ರ ವಸ್ತುಗಳನ್ನು ಅಲಕ್ಷ್ಯಮಾಡಿದಿರಿ. ನನ್ನ ಪವಿತ್ರಸ್ಥಳದ ಜವಾಙ್ದಾರಿಕೆಯನ್ನು ನೀವು ಅನ್ಯರ ವಶಮಾಡಿದ್ದೀರಿ.”‘
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ. ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳನ್ನು ಕಾಯುವುದಕ್ಕಾಗಿ ನೇಮಿಸಿಕೊಂಡಿರಿ; ನಿಮ್ಮ ದುರಾಚಾರಗಳು ಇನ್ನು ಸಾಕು.’
Kannada BSI Bible 2016
ನೀವು ನನ್ನ ಪರಿಶುದ್ಧವಾದ ಜವಾಬ್ದಾರಿಯನ್ನು ಕೈಗೊಳ್ಳದೆ ಬೇರೆಯವರನ್ನು ಕಾಯುವದಕ್ಕೆ ನಿಮ್ಮ ಪರಿ ಶುದ್ದ ಸ್ಥಳದಲ್ಲಿ ಇರಿಸಿದ್ದೀರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀವು ನನ್ನ ಪರಿಶುದ್ಧವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಫರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇವಿುಸಿಕೊಂಡಿರಿ; ನಿಮ್ಮ ಅಪಾರದುರಾಚಾರಗಳು ಇನ್ನು ಸಾಕು.
Kannada Bible (KNCL) BSI 2016
ನೀವು ನನ್ನ ಪರಿಶುದ್ಧ ವಸ್ತುಗಳ ಪಾರುಪತ್ಯ ಮಾಡಲಿಲ್ಲ; ಈ ಮ್ಲೇಚ್ಛರನ್ನು ನನ್ನ ಪವಿತ್ರಾಲಯದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿಕೊಂಡಿರಿ; ನಿಮ್ಮ ಅಪಾರ ದುರಾಚಾರಗಳು ಇನ್ನು ಸಾಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನೀವು ನನ್ನ ಪರಿಶುದ್ಧ ವಸ್ತುಗಳನ್ನು ಕಾಯಲಿಲ್ಲ, ಬದಲಿಗೆ ಅನ್ಯದೇಶೀಯರನ್ನು ನನ್ನ ಪರಿಶುದ್ಧ ಸ್ಥಳದಲ್ಲಿ ನನ್ನ ವಸ್ತುಗಳ ಮೇಲೆ ಪಾರುಪತ್ಯಗಾರರನ್ನಾಗಿ ನೇಮಿಸಿದಿರಿ.