Ezekiel 45:12 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಒಂದು ಶೆಕೆಲ್ ಇಪ್ಪತ್ತು ಗೆರಾ ಇರಬೇಕು. ಒಂದು ಮಿನವು ಅರವತ್ತು ಶೆಕೆಲ್‌ನಷ್ಟು ಇರಙೇಕು. ಅದು ಇಪ್ಪತ್ತು ಶೆಕೆಲ್ ಮತ್ತು ಇಪ್ಪತ್ತೈದು ಶೆಕೆಲ್ ಮತ್ತು ಹದಿನೈದು ಶೆಕೆಲ್‌ಗಳಿಗೆ ಸಮಾನವಾಗಿರಙೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ತೊಲಾ ತೂಕದ್ದಾಗಿರಲಿ.”
Kannada BSI Bible 2016
ಶೇಕೆಲ್‌ ಇಪ್ಪತ್ತು ಗೇರಾ ಆಗಿರಬೇಕು. ನಿಮ್ಮ ಮಾನೆಯು ಇಪ್ಪತ್ತು ಶೇಕೆಲು ಇಪ್ಪತ್ತೈದು ಶೇಕೆಲು ಮತ್ತು ಹದಿನೈದು ಶೇಕೆಲು ಆಗಿರಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೊಲೆಯು ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು [ಅಥವಾ] ಹದಿನೈದು ತೊಲೆಯ ತೂಕದ್ದಾಗಿರಲಿ.
Kannada Bible (KNCL) BSI 2016
ಒಂದು ಶೇಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು; ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು, ಇಪ್ಪತ್ತೈದು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಒಂದು ಶೆಕೆಲ್ ಇಪ್ಪತ್ತು ಗೇರಾ ತೂಕವಾಗಿರಬೇಕು. ನಿಮ್ಮಲ್ಲಿ ಸಲ್ಲುವ ಮಾನೆಯು ಇಪ್ಪತ್ತು ಶೇಕೆಲು, ಇಪ್ಪತ್ತೈದು ಶೇಕೆಲು ಅಥವಾ ಹದಿನೈದು ಶೆಕೆಲ್ ತೂಕದ್ದಾಗಿರಲಿ.