Ezekiel 45:2 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಆ ಪ್ರದೇಶದ ಮಧ್ಯ ಭಾಗದಲ್ಲಿ ಐನೂರು ಮೊಳ ಚೌಕದ ಸ್ಥಳ ದೇವಾಲಯಕ್ಕೆ ಮೀಸಲಾಗಿದೆ. ಈ ಭಾಗದ ಪರಿಊಯ ಉದ್ದಕ್ಕೂ ಐವತ್ತು ಮೊಳ ಅಗಲದ ಜಾಗವಿರುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಅದರ ಸುತ್ತಲೂ ಐವತ್ತು ಮೊಳ ಅಗಲವಾದ ಭೂಮಿಯು ಇರುವುದು.
Kannada BSI Bible 2016
ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವದು, ಉಪನಗರಕ್ಕಾಗಿ ಅಲ್ಲಿ ಸುತ್ತಲೂ ಐವತ್ತು ಮೊಳ ಇರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಇದರಲ್ಲಿ ಐನೂರು ಮೊಳ ಉದ್ದದ ಐನೂರು ಮೊಳ ಅಗಲದ ಚಚ್ಚೌಕದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವದು; ಅದರ ಸುತ್ತ ಐವತ್ತು ಮೊಳ ಅಗಲ ಉಳದ ಭೂವಿು ಇರುವದು.
Kannada Bible (KNCL) BSI 2016
ಇದರಲ್ಲಿ 250 ಮೀಟರ್ ಉದ್ದದ, 250 ಮೀಟರ್ ಅಗಲದ ಚಚ್ಚೌಕವಾದ ಸ್ಥಳವು ಪವಿತ್ರಾಲಯಕ್ಕೆ ನಿವೇಶನವಾಗಿರುವುದು; ಅದರ ಸುತ್ತ ಇಪ್ಪತ್ತೈದು ಮೀಟರ್ ಅಗಲ ಉಳದ ಭೂಮಿ ಇರುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಲ್ಲಿ ಈ ಪರಿಶುದ್ಧ ಸ್ಥಳಕ್ಕಾಗಿ ಐನೂರು ಮೊಳ ಉದ್ದದ, ಐನೂರು ಮೊಳ ಅಗಲದ ಚಚ್ಚೌಕವಾಗಿರುವುದು. ಮತ್ತು ಅದರ ಸುತ್ತಲೂ ಸುಮಾರು ಇಪ್ಪತ್ತಾರು ಮೀಟರ್ ತೆರೆದ ಭೂಮಿ ಇರಬೇಕು. ಇರುವುದು.