Ezekiel 45:21 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಮೊದಲನೇ ತಿಂಗಳಿನ ಹದಿನಾಲ್ಕನೇ ದಿವಸದಲ್ಲಿ ನೀವು ಪಸ್ಕಹಬ್ಬ ಆಚರಿಸಬೇಕು. ಹುಳಿ ಇಲ್ಲದ ರೊಟ್ಟಿಯ ಹಬ್ಬವು ಈ ಸಮಯದಲ್ಲಿ ಪ್ರಾರಂಭವಾಗುವದು. ಆ ಹಬ್ಬವು ಏಳು ದಿವಸಗಳ ತನಕ ನಡೆಯುವದು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಮೊದಲನೆಯ ತಿಂಗಳಿನ, ಹದಿನಾಲ್ಕನೆಯ ದಿನದಲ್ಲಿ, ಏಳು ದಿನದ ಪಸ್ಕಹಬ್ಬವನ್ನು ಆಚರಿಸಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.
Kannada BSI Bible 2016
ಮೊದಲನೇ ತಿಂಗಳಿನ ಹದಿನಾಲ್ಕನೇ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕ ಹಬ್ಬವು ಇರಬೇಕು; ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿ ಯನ್ನು ತಿನ್ನಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.
Kannada Bible (KNCL) BSI 2016
“ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ಏಳು ದಿವಸದ ಪಾಸ್ಕಹಬ್ಬವನ್ನು ಆಚರಿಸತೊಡಗಬೇಕು; ಹುಳಿಯಿಲ್ಲದ ರೊಟ್ಟಿಯನ್ನೇ ತಿನ್ನಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಮೊದಲನೆಯ ತಿಂಗಳಿನ ಹದಿನಾಲ್ಕನೆಯ ದಿನದಲ್ಲಿ ನಿಮಗೆ ಏಳು ದಿನಗಳ ಹಬ್ಬವಾಗಿರುವ ಪಸ್ಕಹಬ್ಬವು ಇರಬೇಕು. ಅದರಲ್ಲಿ ನೀವು ಹುಳಿಯಿಲ್ಲದ ರೊಟ್ಟಿಯನ್ನು ತಿನ್ನಬೇಕು.