Ezekiel 46:15 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಅವರು ಶಾಶ್ವತವಾಗಿ ಕುರಿ, ಧಾನ್ಯ ಮತ್ತು ಎಣ್ಣೆಯನ್ನು ಪ್ರತೀ ಮುಂಜಾನೆ ಸರ್ವಾಂಗಹೋಮವಾಗಿ ಸಮರ್ಪಿಸಬೇಕು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾಜಕರು ಕುರಿಯನ್ನೂ, ಧಾನ್ಯನೈವೇದ್ಯವನ್ನೂ, ಎಣ್ಣೆಯನ್ನೂ ನಿತ್ಯ ಸರ್ವಾಂಗಹೋಮವಾಗಿ ಪ್ರತಿ ದಿನ ಬೆಳಗ್ಗೆ ಸಮರ್ಪಿಸಬೇಕು.”
Kannada BSI Bible 2016
ಹೀಗೆ ಅವರು ಕುರಿಮರಿಯನ್ನು ಆಹಾರದ ಅರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದೆ ದಹನಬಲಿಯನ್ನಾಗಿ ಸಿದ್ಧಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾಜಕರು ಕುರಿಯನ್ನೂ ಧಾನ್ಯ ನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯಸರ್ವಾಂಗಹೋಮವಾಗಿ ಪ್ರತಿದಿನ ಬೆಳಿಗ್ಗೆ ಸಮರ್ಪಿಸಬೇಕು.
Kannada Bible (KNCL) BSI 2016
ಯಾಜಕರು ಕುರಿಯನ್ನೂ ಧಾನ್ಯನೈವೇದ್ಯವನ್ನೂ ಎಣ್ಣೆಯನ್ನೂ ನಿತ್ಯದಹನ ಬಲಿಯಾಗಿ ಪ್ರತಿದಿನ ಬೆಳಿಗ್ಗೆ ಸಮರ್ಪಿಸಬೇಕು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಅವರು ಕುರಿಮರಿಯನ್ನು ಧಾನ್ಯ ಸಮರ್ಪಣೆಯನ್ನು ಎಣ್ಣೆಯನ್ನು ಪ್ರತಿದಿನದ ಮುಂಜಾನೆಯಲ್ಲಿ ಎಡೆಬಿಡದ ದಹನಬಲಿಯನ್ನಾಗಿ ಸಿದ್ಧಮಾಡಬೇಕು.