Ezekiel 46:22 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆ ನಾಲ್ಕು ಮೂಲೆಗಳಲ್ಲಿಯೂ ಗೋಡೆಗಳಿಂದ ಆವರಿಸಲ್ಪಟ್ಟಿದ್ದ ಒಂದು ಚಿಕ್ಕ ಪ್ರಾಕಾರವಿತ್ತು. ಈ ಪ್ರಾಕಾರದ ಉದ್ದ ನಲವತ್ತು ಮೊಳ ಮತ್ತು ಅಗಲ ಮೂವತ್ತು ಮೊಳ. ಈ ನಾಲ್ಕು ಚಿಕ್ಕ ಪ್ರಾಕಾರಗಳು ಒಂದೇ ಅಳತೆಯುಳ್ಳವುಗಳಾಗಿದ್ದವು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೌದು, ಅಂಗಳದ ನಾಲ್ಕು ಮೂಲೆಗಳಲ್ಲಿಯೂ ನಲ್ವತ್ತು ಮೊಳ ಉದ್ದದ, ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
Kannada BSI Bible 2016
ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲ ವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೌದು, ಪ್ರಾಕಾರದ ನಾಲ್ಕು ಮೂಲೆಗಳಲ್ಲಿಯೂ ನಾಲ್ವತ್ತು ಮೊಳ ಉದ್ದದ ಮೂವತ್ತು ಮೊಳ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
Kannada Bible (KNCL) BSI 2016
ಹೌದು, ಪ್ರಾಕಾರದ ನಾಲ್ಕು ಮೂಲೆಗಳಲ್ಲೂ ಇಪ್ಪತ್ತು ಮೀಟರ್ ಉದ್ದದ, ಹದಿನೈದು ಮೀಟರ್ ಅಗಲದ ಪ್ರತ್ಯೇಕವಾದ ಅಂಗಳಗಳು ಇದ್ದವು; ಮೂಲೆಗಳಲ್ಲಿನ ಆ ನಾಲ್ಕು ಅಂಗಳಗಳು ಒಂದೇ ಅಳತೆಯಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅಂಗಳದ ನಾಲ್ಕು ಮೂಲೆಯಲ್ಲಿ ನಲವತ್ತು ಮೊಳ ಉದ್ದವಾಗಿಯೂ ಮೂವತ್ತು ಮೊಳ ಅಗಲವಾಗಿಯೂ ಕೂಡಿಕೊಂಡಿದ್ದವು. ಆ ನಾಲ್ಕೂ ಮೂಲೆಗಳಿಗೂ ಒಂದೇ ಅಳತೆಯಾಗಿತ್ತು.