Ezekiel 46:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಇವುಗಳ ಸುತ್ತಲೂ ಇಟ್ಟಿಗೆಯ ಗೋಡೆ ಕಟ್ಟಲ್ಪಟ್ಟಿತ್ತು. ಈ ಗೋಡೆಯೊಳಗೆ ಅಡಿಗೆ ಮಾಡುವದಕ್ಕಾಗಿ ಸ್ಥಳವನ್ನು ಏರ್ಪಡಿಸಲಾಗಿತ್ತು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತು ಮುತ್ತಲು ಕಲ್ಲಿನ ಸಾಲುಗಳು ಚಾಚಿಕೊಂಡಿತು. ಆ ಸಾಲುಗಳ ಕೆಳಗೆ ಒಲೆಗಳು ಸುತ್ತಲೂ ಇದ್ದವು.
Kannada BSI Bible 2016
ಅವು ಗಳಲ್ಲಿ ಅಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಬೇಯಿಸುವ ಸ್ಥಳಗಳು ಮಾಡಲ್ಪಟ್ಟಿದ್ದವು.ಆ ಮೇಲೆ ಅವನು ನನಗೆ--ಇವು ಮನೆಯ ಸೇವಕರು ಜನರ ಬಲಿಯನ್ನು ಬೇಯಿಸುವಂತ ಸ್ಥಳಗಳು ಎಂದು ಹೇಳಿದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತುಮುತ್ತಲು [ಕಲ್ಲಿನ] ವರಸೆಯು ಚಾಚಿಕೊಂಡಿತು; ಆ ವರಸೆಗಳ ಕೆಳಗೆ ಒಲೆಗಳು ಸುತ್ತಲೂ ಕಟ್ಟಿದ್ದವು.
Kannada Bible (KNCL) BSI 2016
ಅವುಗಳೊಳಗೆ ಸುತ್ತಲು, ಅಂದರೆ ಆ ನಾಲ್ಕು ಅಂಗಳಗಳ ಸುತ್ತುಮುತ್ತಲು ಕಲ್ಲಿನ ವರಸೆಯು ಚಾಚಿಕೊಂಡಿತ್ತು; ಆ ವರಸೆಗಳ ಕೆಳಗೆ ಒಲೆಗಳು ಸುತ್ತಲೂ ಕಟ್ಟಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವುಗಳಲ್ಲಿ ಎಂದರೆ ಆ ನಾಲ್ಕರಲ್ಲಿ ಸುತ್ತಲೂ ಸಾಲು ಇತ್ತು. ಆ ಸಾಲುಗಳ ಕೆಳಗೆ ಸುತ್ತಲೂ ಒಲೆಗಳಿದ್ದವು.