Ezekiel 46:3 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಸಬ್ಬತ್ ಮತ್ತು ಅಮಾವಾಸ್ಯೆ ದಿವಸಗಳಲ್ಲಿ ಸಾಮಾನ್ಯ ಜನರೂ ಅದೇ ದ್ವಾರದ ಬಳಿ ಆರಾಊಸುವರು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಬ್ಬತ್ ದಿನಗಳಲ್ಲಿಯೂ, ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲಿನ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.
Kannada BSI Bible 2016
ದೇಶದ ಜನರು ಸಬ್ಬತ್ತುಗಳಲ್ಲಿಯೂ, ಅಮಾವಾಸ್ಯೆ ಗಳಲ್ಲಿಯೂ ಈ ಬಾಗಲಿನ ಕದದ ಹತ್ತಿರ ಕರ್ತನ ಮುಂದೆ ಇದೇ ರೀತಿ ಆರಾಧಿಸಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ದೇಶದ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಯೆಹೋವನ ಸಮ್ಮುಖವಾಗಿ ಅಡ್ಡಬೀಳಲಿ.
Kannada Bible (KNCL) BSI 2016
ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲೂ ನಾಡಿನ ಜನರು ಆ ಹೆಬ್ಬಾಗಿಲ ದ್ವಾರದ ಮುಂದೆ ಸರ್ವೇಶ್ವರನ ಸಮ್ಮುಖವಾಗಿ ಅಡ್ಡಬೀಳಲಿ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದೇಶದ ಜನರು ಸಬ್ಬತ್ ದಿನಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಈ ಬಾಗಿಲಿನ ಕದದ ಹತ್ತಿರ ಯೆಹೋವ ದೇವರ ಮುಂದೆ ಇದೇ ರೀತಿ ಆರಾಧಿಸಬೇಕು.