Ezekiel 47:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅಲ್ಲಿಂದ ಙೇರೋತ್ ಕಡೆಗೂ ಅಲ್ಲಿಂದ ಸಿಘ್ರಯಿಮ್ (ಇದು ದಮಸ್ಕ ಮತ್ತು ಹಾಮತ್‌ಗಳ ಮೇರೆಯಲ್ಲಿದೆ) ಕಡೆಗೂ ಅಲ್ಲಿಂದ ಹಾಚೇರ್ ಕಡೆಗೂ ಅಲ್ಲಿಂದ ಹತ್ತೀಕೋನ್ (ಇದು ಹವಾನದ ಮೇರೆಯಲ್ಲಿದೆ) ಕಡೆಗೂ ಹೋಗುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹಮಾತ್, ಬೇರೋತ, ದಮಸ್ಕದವರೆಗೂ ಹಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.
Kannada BSI Bible 2016
ಹಮಾತ್‌ ಬೇರೋತವು, ದಮಸ್ಕದ ವರೆಗೂ ಹಮಾತಿನ ಮೇರೆಗೂ ಮಧ್ಯವಾಗಿ ರುವ ಸಿಬ್ರಯಿಮ್‌ ಹವ್ರಾನಿನ ಮೇರೆಯಲ್ಲಿರುವ ಹಾಚೇರ್‌ ಹತ್ತೀಕೋನನ್ನೂ ಮತ್ತು ಸಮುದ್ರದಂತಿ ರುವ ಮೇರೆ ಏನಂದರೆ ಹಾಚರೇನೂ ದಮಸ್ಕದ
Kannada BSI JV (ಕನ್ನಡ ಸತ್ಯವೇದವು J.V. (BSI))
ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.
Kannada Bible (KNCL) BSI 2016
ಹೆತ್ಲೋನಿನ ಮಾರ್ಗವಾಗಿ ಬಂದು ಹಮಾತ್, ಬೇರೋತ, ದಮಸ್ಕದ ಎಲ್ಲೆಗೂ ಹಮಾತಿನ ಎಲ್ಲೆಗೂ ನಡುವಣ ಸಿಬ್ರಯಿಮ್ ಎಂಬ ಊರುಗಳ ಮೇಲೆ ಹವ್ರಾನಿನ ಸರಹದ್ದಿಗೆ ಹತ್ತಿರವಾದ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹಮಾತೂ ಬೇರೋತವು, ದಮಸ್ಕದವರೆಗೂ ಹಾಮಾತಿನ ಮೇರೆಗೂ ಮಧ್ಯವಾಗಿರುವ ಸಿಬ್ರಯಿಮ್ ಹವ್ರಾನಿನ ಮೇರೆಯಲ್ಲಿರುವ ಹಾಚೇರ್ ಹತ್ತೀಕೋನಿನ ಬಳಿಯಲ್ಲಿ ಮುಗಿಯಬೇಕು.