Ezekiel 47:17 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಹೀಗೆ ಉತ್ತರದ ಮೇರೆಯು ಸಮುದ್ರದಿಂದ ದಮಸ್ಕದ ಉತ್ತರದ ಗಡಿಯಾದ ಹಚರ್ ಐನೋನ್ ಮತ್ತು ಹಮಾತಿಗೆ ಸೇರ್ಪಡೆಯಾಗುವದು. ಇದು ಉತ್ತರ ಭಾಗದ ಮೇರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಹೀಗೆ ಉತ್ತರ ಮೇರೆಯು ಸಮುದ್ರದಿಂದ ದಮಸ್ಕದ ಮೇರೆಯ ಹಚರ್ ಐನೋನಿನವರೆಗೆ ಹಬ್ಬುವುದು. ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು.
Kannada BSI Bible 2016
ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಮಾತಿನ ಮೇರೆಯೂ ಉತ್ತರದ ಕಡೆಯದಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹೀಗೆ ಬಡಗಣ ಮೇರೆಯು ಸಮುದ್ರದಿಂದ ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತವಿರುವದು. ಇದು ಬಡಗಣ ಮೇರೆ.
Kannada Bible (KNCL) BSI 2016
ಹೀಗೆ ಉತ್ತರದ ಮೇರೆಯು ಸಮುದ್ರದಿಂದ, ದಮಸ್ಕದ ಸರಹದ್ದಿನಲ್ಲಿರುವ ಹಚರ್ ಐನೋನಿನವರೆಗೆ ಹಬ್ಬುವುದು; ಅದರ ಉತ್ತರದಲ್ಲಿ ಹಮಾತಿನ ಪ್ರಾಂತ್ಯವಿರುವುದು. ಇದು ಉತ್ತರ ಮೇರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹೀಗೆ ಹಚರ್ ಏನಾನೂ ದಮಸ್ಕದ ಮೇರೆಯೂ ಉತ್ತರದ ಕಡೆಗಿರುವ ಹಮಾತ್ಯರದು ಹಾಮಾತಿನ ಮೇರೆಯೂ ಉತ್ತರದ ಕಡೆಯಾಗಿರುವುದು. ಇದು ಉತ್ತರ ಮೇರೆ.