Ezekiel 47:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಪಶ್ಚಿಮದಲ್ಲಿ ಲೆಙೊಹಮಾತ್ ಎಂಬ ಸ್ಥಳದ ಮುಂಭಾಗದಲ್ಲಿರುವ ಸಮುದ್ರ ತೀರವೇ ಪಶ್ಚಿಮ ದಿಕ್ಕಿನ ಮೇರೆಯಾಗಿರುತ್ತದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇದು ಪಶ್ಚಿಮದ ಮೇರೆಯಾಗಿದೆ. ಹಮಾತಿನ ದಾರಿಗೆ ಎದುರಿನ (ಕರಾವಳಿಯ) ತನಕ ಮಹಾ ಸಮುದ್ರದವರೆಗೂ ಪಶ್ಚಿಮದ ಮೇರೆಯಾಗಿರುವುದು.
Kannada BSI Bible 2016
ಪಶ್ಚಿಮದ ಕಡೆಗೂ ಸಹ ಮೇರೆ ಯಿಂದ ಮೊದಲುಗೊಂಡು ಹಮಾತಿನ ಪ್ರದೇಶದ ವರೆಗೂ ಇರುವ ಮಹಾಸಮುದ್ರವು ಪಶ್ಚಿಮದ ಕಡೆ ಗಿದೆ, ಇದೇ ಪಶ್ಚಿಮದ ಮೇರೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಡುವಲಲ್ಲಿ [ತೆಂಕಣ] ಮೇರೆಯಿಂದ ಹಮಾತಿನ ದಾರಿಗೆ ಎದುರಿನ [ಕರಾವಳಿಯ] ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವದು. ಇದು ಪಡುವಣ ಮೇರೆ.
Kannada Bible (KNCL) BSI 2016
“ಪಶ್ಚಿಮದಲ್ಲಿ ಉತ್ತರದ ಮೇರೆಯಿಂದ ಹಮಾತಿನ ದಾರಿಗೆ ಎದುರಿನ ಕರಾವಳಿಯ ತನಕ ದೊಡ್ಡ ಸಮುದ್ರವು ಎಲ್ಲೆಯಾಗಿರುವುದು. ಇದು ಪಶ್ಚಿಮದ ಮೇರೆ.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಉತ್ತರದ ಮೇರೆಯಿಂದ ಹಮಾತಿನ ಪ್ರದೇಶದವರೆಗೂ ಇರುವ ದೊಡ್ಡ ಸಮುದ್ರವು ಪಶ್ಚಿಮದ ಕಡೆಗಿದೆ. ಇದೇ ಪಶ್ಚಿಮದ ಮೇರೆ.