Ezekiel 47:21 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ಈ ದೇಶವನ್ನು ನಿಮ್ಮ ಕುಲಗಳಿಗನುಸಾರವಾಗಿ ನೀವು ವಿಂಗಡಿಸಬೇಕು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಈ ರೀತಿಯಾಗಿ ದೇಶವನ್ನು ನೀವು ಇಸ್ರಾಯೇಲಿನ ಎಲ್ಲಾ ಕುಲಕ್ಕೂ ಹಂಚಿಕೊಳ್ಳಬೇಕು.
Kannada BSI Bible 2016
ಹೀಗೆ ನೀವು ಈ ದೇಶವನ್ನು ಇಸ್ರಾಯೇಲ್ಯರ ಕುಲಗಳ ಪ್ರಕಾರ ಪಾಲುಮಾಡಿ ಕೊಳ್ಳಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಈ ದೇಶವನ್ನು ನೀವು ಇಸ್ರಾಯೇಲಿನ ಕುಲಕುಲಕ್ಕೂ ಹಂಚಿಕೊಳ್ಳಬೇಕು.
Kannada Bible (KNCL) BSI 2016
“ಈ ನಾಡನ್ನು, ನೀವು ಇಸ್ರಯೇಲಿನ ಕುಲಕುಲಕ್ಕೂ ಹಂಚಿಕೊಳ್ಳಬೇಕು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಹೀಗೆ ನೀವು ಈ ದೇಶವನ್ನು ಇಸ್ರಾಯೇಲನ ಗೋತ್ರಗಳ ಪ್ರಕಾರ ಪಾಲುಮಾಡಿಕೊಳ್ಳಬೇಕು.