Ezekiel 47:23 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಯಾವ ಕುಲದವರೊಂದಿಗೆ ಆ ಪರದೇಶಸ್ಥನು ವಾಸವಾಗಿರುತ್ತಾನೋ ಅದೇ ಕುಲದವರು ಅವನಿಗೆ ನೆಲವನ್ನು ಕೊಡಬೇಕು.” ಇದು ನನ್ನ ಒಡೆಯನಾದ ಯೆಹೋವನ ನುಡಿ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವತ್ತನ್ನು ಕೊಡಬೇಕು” ಇದು ಕರ್ತನಾದ ಯೆಹೋವನ ನುಡಿ.
Kannada BSI Bible 2016
ಅನ್ಯರು ಯಾವಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಬಾಧ್ಯತೆ ಕೊಡಬೇಕೆಂದು ದೇವರಾದ ಕರ್ತನು ಹೇಳುತ್ತಾನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಯಾವ ಕುಲದಲ್ಲಿ ವಿದೇಶಿಯು ಪ್ರವಾಸವಾಗಿರುತ್ತಾನೋ ಅಲ್ಲಿ ಅವನಿಗೆ ಸ್ವಾಸ್ತ್ಯವನ್ನು ಕೊಡಬೇಕು; ಇದು ಕರ್ತನಾದ ಯೆಹೋವನ ನುಡಿ.
Kannada Bible (KNCL) BSI 2016
ಯಾವ ಕುಲದಲ್ಲಿ ವಿದೇಶಿಯು ನೆಲೆಯಾಗಿರುತ್ತಾನೋ ಅಲ್ಲಿ ಅವನಿಗೆ ಸೊತ್ತನ್ನು ಕೊಡಬೇಕು; ಇದು ಸರ್ವೇಶ್ವರನಾದ ದೇವರ ನುಡಿ.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ವಿದೇಶಿಯರು ಯಾವ ಗೋತ್ರದ ಸಂಗಡ ತಂಗುತ್ತಾರೋ ಅದರಲ್ಲಿಯೇ ನೀವು ಅವರಿಗೆ ಸೊತ್ತನ್ನು ಕೊಡಬೇಕು,” ಎಂದು ಸಾರ್ವಭೌಮ ಯೆಹೋವ ದೇವರು ಹೇಳುತ್ತಾರೆ.