Ezekiel 47:6 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಆಗ ಅವನು ನನಗೆ, “ನರಪುತ್ರನೇ, ನೀನು ನೋಡಿರುವ ವಿಷಯಗಳ ಬಗ್ಗೆ ಗಮನವಿಟ್ಟಿಯಾ?” ಎಂದು ಕೇಳಿದನು. ಆಗ ಅವನು ನನ್ನನ್ನು ಹೊಳೆಯ ಪಕ್ಕದಲ್ಲೇ ಕರೆದುಕೊಂಡು ಹೋದನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ನದಿಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.
Kannada BSI Bible 2016
ಅವನು ನನಗೆ ಹೇಳಿದ್ದೇನಂದರೆ, ಮನುಷ್ಯಪುತ್ರನೇ; ನೀನು ಇದನ್ನು ನೋಡಿದೆಯಾ ಎಂದು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ಅವನು ನನಗೆ - ನರಪುತ್ರನೇ, ಇದನ್ನು ನೋಡಿದಿಯಾ ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.
Kannada Bible (KNCL) BSI 2016
ಆಗ ಅವನು ನನಗೆ, “ನರಪುತ್ರನೇ, ಇದನ್ನು ನೋಡಿದೆಯಾ?” ಎಂದು ಹೇಳಿ ನನ್ನನ್ನು ತೊರೆಯ ದಡಕ್ಕೆ ಹತ್ತಿಸಿ ಹಿಂದಿರುಗಿಸಿದನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರು ನನಗೆ, “ಮನುಷ್ಯಪುತ್ರನೇ, ನೀನು ಇದನ್ನು ನೋಡಿದೆಯಾ?” ಆಗ ಅವನು ನನ್ನನ್ನು ನಡೆಸಿಕೊಂಡು ಮತ್ತೆ ನದಿಯ ತೀರಕ್ಕೆ ಕರೆತಂದನು.