Ezekiel 48:19 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಗರದ ಕೆಲಸಗಾರರು ಈ ಜಾಗವನ್ನು ಉತ್ತು ಬೆಳೆ ಬೆಳೆಸುವರು. ಇವರು ಇಸ್ರೇಲರ ಎಲ್ಲಾ ಗೋತ್ರಕ್ಕೆ ಸೇರಿದವರಾಗಿರುತ್ತಾರೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ, ಪಟ್ಟಣದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಬಿತ್ತುವರು.
Kannada BSI Bible 2016
ಪಟ್ಟಣದಲ್ಲಿ ಸೇವೆ ಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದ ಅದರಲ್ಲಿಯೇ ಸೇವೆಮಾಡಬೇಕು.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರು ಇಸ್ರಾಯೇಲಿನ ಯಾವ ಕುಲಕ್ಕೆ ಸೇರಿದ್ದರೂ ಪುರದಲ್ಲಿ ವಾಸಿಸುತ್ತಾ ಆ ಭೂವಿುಯನ್ನು ಗೆಯ್ಯುವರು.
Kannada Bible (KNCL) BSI 2016
ಅವರು ಇಸ್ರಯೇಲಿನ ಯಾವ ಕುಲಕ್ಕೆ ಸೇರಿದ್ದರೂ ಪುರದಲ್ಲಿ ವಾಸಿಸುತ್ತಾ ಆ ಭೂಮಿಯನ್ನು ಕೃಷಿಮಾಡುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದಲ್ಲಿ ಸೇವೆಮಾಡುವವರು ಇಸ್ರಾಯೇಲಿನ ಎಲ್ಲಾ ಗೋತ್ರಗಳಿಂದಲೇ ಅದರಲ್ಲಿಯೇ ಸೇವೆಮಾಡಬೇಕು.