Ezekiel 48:2 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 1
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಾನಿನ ದಕ್ಷಿಣ ದಿಕ್ಕಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಆಶೇರಿಗೆ ಒಂದು ಪಾಲು.
Kannada BSI Bible 2016
ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿ ಮದ ವರೆಗೂ ಆಶೇರನಿಗೆ ಒಂದು ಭಾಗವಾಗಿದೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ದಾನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಆಶೇರಿಗೆ ಒಂದು ಪಾಲು.
Kannada Bible (KNCL) BSI 2016
ಅದರ ಪಾರ್ಶ್ವಗಳು ನಾಡಿನ ಪೂರ್ವಪಶ್ಚಿಮಗಳ ಎಲ್ಲೆಗಳ ತನಕ ಚಾಚಿಕೊಂಡಿರುವುವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ದಾನಿನ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಆಶೇರನಿಗೆ ಒಂದು ಭಾಗವಾಗಿದೆ.