Ezekiel 48:23 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಈ ವಿಶೇಷ ಜಾಗದ ದಕ್ಷಿಣದ ಸ್ಥಳವು ಜೋರ್ಡನ್ ಹೊಳೆಯ ಪೂರ್ವದಲ್ಲಿ ವಾಸಿಸಿದ್ದ ಇಸ್ರೇಲರ ಕುಲದವರಿಗಾಗಿ. ಈ ಗೋತ್ರದ ಪ್ರತಿ ಒಂದೊಂದು ಕುಲದವರಿಗೆ ಪೂರ್ವದ ಮೇರೆಯಿಂದ ಹಿಡಿದು ಭೂಮಧ್ಯ ಸಮುದ್ರದವರೆಗಿನ ದೇಶದ ಭಾಗದಲ್ಲಿ ಒಂದು ತುಂಡು ಅವರಿಗೆ ದೊರೆಯುವದು. ಉತ್ತರದಿಂದ ದಕ್ಷಿಣದ ತನಕ ಇಲ್ಲಿ ಜಾಗ ದೊರೆಯುವ ಕುಲದವರು ಯಾರೆಂದರೆ, ಬೆನ್ಯಾಮೀನ್, ಸಿಮೆಯೋನ್, ಇಸ್ಸಾಕಾರ್, ಜೆಘೂಲೂನ್ ಮತ್ತು ಗಾದ್ ವಂಶದವರು. (Verses 23-27)
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಉಳಿದ ಕುಲಗಳ ಪಾಲಿನ ಕ್ರಮವೇನೆಂದರೆ, ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು.
Kannada BSI Bible 2016
ಮಿಕ್ಕ ಗೋತ್ರಗಳ ವಿಷಯವೇನಂದರೆ, ಪೂರ್ವ ದ ಕಡೆಯಿಂದ ಪಶ್ಚಿಮದ ವರೆಗೂ ಬೆನ್ಯಾವಿಾನನ
Kannada BSI JV (ಕನ್ನಡ ಸತ್ಯವೇದವು J.V. (BSI))
ವಿುಕ್ಕ ಕುಲಗಳ ಪಾಲಿನ ಕ್ರಮವೇನಂದರೆ, ಪೂರ್ವದಿಂದ ಪಶ್ಚಿಮದತನಕ ಬೆನ್ಯಾಮೀನಿಗೆ ಒಂದು ಪಾಲು.
Kannada Bible (KNCL) BSI 2016
ಮಿಕ್ಕ ಕುಲಗಳ ಪಾಲಿನ ಕ್ರಮವೇನೆಂದರೆ: ಪೂರ್ವದಿಂದ ಪಶ್ಚಿಮದ ತನಕ ಬೆನ್ಯಾಮೀನಿಗೆ ಒಂದು ಪಾಲು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ಮಿಕ್ಕ ಗೋತ್ರಗಳ ವಿಷಯವೇನೆಂದರೆ: “ಪೂರ್ವದ ಕಡೆಯಿಂದ ಪಶ್ಚಿಮದವರೆಗೂ ಬೆನ್ಯಾಮೀನನ ಒಂದು ಭಾಗವಾಗಿದೆ.