Ezekiel 48:25 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 23
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಸಿಮೆಯೋನಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಇಸ್ಸಾಕಾರಿಗೆ ಒಂದು ಪಾಲು.
Kannada BSI Bible 2016
ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಇಸ್ಸಾಕಾರನ ಒಂದು ಭಾಗವಾಗಿದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಸಿಮೆಯೋನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಇಸ್ಸಾಕಾರಿಗೆ ಒಂದು ಪಾಲು.
Kannada Bible (KNCL) BSI 2016
ಸಿಮೆಯೋನಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಇಸ್ಸಾಕಾರಿಗೆ ಒಂದು ಪಾಲು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸಿಮೆಯೋನ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಇಸ್ಸಾಕಾರ್ ನ ಒಂದು ಭಾಗವಾಗಿದೆ.