Ezekiel 48:26 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
See verse 23
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಸ್ಸಾಕಾರಿನ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಜೆಬುಲೂನಿಗೆ ಒಂದು ಪಾಲು.
Kannada BSI Bible 2016
ಇಸ್ಸಾಕಾರ ಮೇರೆಯ ಬಳಿ ಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಜೆಬುಲೋನನ ಒಂದು ಭಾಗವದೆ;
Kannada BSI JV (ಕನ್ನಡ ಸತ್ಯವೇದವು J.V. (BSI))
ಇಸ್ಸಾಕಾರಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಜೆಬುಲೂನಿಗೆ ಒಂದು ಪಾಲು.
Kannada Bible (KNCL) BSI 2016
ಇಸ್ಸಾಕಾರಿನ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಜೆಬುಲೂನಿಗೆ ಒಂದು ಪಾಲು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಸ್ಸಾಕಾರ್ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಜೆಬುಲೂನ್ ನ ಒಂದು ಭಾಗವಾದೆ;