Ezekiel 48:31 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಅದಕ್ಕೆ ಮೂರು ಬಾಗಿಲುಗಳು ಇರುವವು. ರೂಙೇನ್ ಬಾಗಿಲು, ಯೆಹೂದ ಬಾಗಿಲು ಮತ್ತು ಲೇವಿ ಬಾಗಿಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರಕ್ಕೆ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿಯರ ಬಾಗಿಲು.
Kannada BSI Bible 2016
ಪಟ್ಟಣದ ಬಾಗಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು; ಉತ್ತರಕ್ಕೆ ಮೂರು ಬಾಗಲುಗಳು; ರೂಬೇ ನನ ಬಾಗಲು ಒಂದು, ಯೆಹೂದನ ಬಾಗಲು ಒಂದು; ಲೇವಿಯ ಬಾಗಲು ಒಂದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಟ್ಟಣದ ಬಾಗಿಲುಗಳಿಗೆ ಇಸ್ರಾಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಬಡಗಲಲ್ಲಿ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ ಬಾಗಿಲು, ಮತ್ತೊಂದು ಲೇವಿ ಬಾಗಿಲು;
Kannada Bible (KNCL) BSI 2016
ಪಟ್ಟಣದ ಬಾಗಿಲುಗಳಿಗೆ ಇಸ್ರಯೇಲಿನ ಕುಲಗಳ ಆಯಾ ಹೆಸರುಗಳು ಇರಲಿ; ಉತ್ತರದಲ್ಲಿ ಮೂರು ಬಾಗಿಲುಗಳು; ಒಂದು ರೂಬೇನ್ ಬಾಗಿಲು, ಇನ್ನೊಂದು ಯೆಹೂದ್ಯ ಬಾಗಿಲು, ಮತ್ತೊಂದು ಲೇವಿ ಬಾಗಿಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಪಟ್ಟಣದ ಬಾಗಿಲುಗಳು ಇಸ್ರಾಯೇಲಿನ ಗೋತ್ರಗಳ ಹೆಸರುಗಳ ಪ್ರಕಾರ ಇರಬೇಕು. ಉತ್ತರಕ್ಕೆ ಮೂರು ಬಾಗಿಲುಗಳು: ರೂಬೇನ್ ಬಾಗಿಲು ಒಂದು, ಯೆಹೂದ ಬಾಗಿಲು ಒಂದು, ಲೇವಿ ಬಾಗಿಲು ಒಂದು.