Ezekiel 48:32 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಗರದ ಪೂರ್ವದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಾಗಿರುವದು. ಈ ಮೇರೆಯಲ್ಲಿ ಮೂರು ಬಾಗಿಲುಗಳಿರುವವು. ಯೋಸೇಫ್ ಬಾಗಿಲು, ಬೆನ್ಯಾಮೀನ್ ಬಾಗಿಲು ಮತ್ತು ದಾನ್ ಬಾಗಿಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪೂರ್ವದ ಕಡೆಯ ಉದ್ದವು ನಾಲ್ಕು ಸಾವಿರದ ಇನ್ನೂರು ಮೊಳವಾಗಿದೆ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫನ ಬಾಗಿಲು; ಇನ್ನೊಂದು ಬೆನ್ಯಾಮೀನನ ಬಾಗಿಲು, ಮತ್ತೊಂದು ದಾನಿನ ಬಾಗಿಲು.
Kannada BSI Bible 2016
ಪೂರ್ವದ ಗಡಿಯಲ್ಲಿ ನಾಲ್ಕು ಸಾವಿರದ ಐನೂರು, ಮತ್ತು ಮೂರು ಬಾಗ ಲುಗಳು; ಯೋಸೇಫನ ಬಾಗಲು ಒಂದು, ಬೆನ್ಯಾ ವಿಾನನ ಬಾಗಲು ಒಂದು; ದಾನನ ಬಾಗಲು ಒಂದು
Kannada BSI JV (ಕನ್ನಡ ಸತ್ಯವೇದವು J.V. (BSI))
ಮೂಡಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅದರಲ್ಲಿ ಮೂರು ಬಾಗಿಲುಗಳು; ಒಂದು ಯೋಸೇಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು;
Kannada Bible (KNCL) BSI 2016
ಪೂರ್ವದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಜೋಸೆಫ್ ಬಾಗಿಲು; ಇನ್ನೊಂದು ಬೆನ್ಯಾಮೀನ್ ಬಾಗಿಲು, ಮತ್ತೊಂದು ದಾನ್ ಬಾಗಿಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪೂರ್ವದಲ್ಲಿ ಮೂರು ಬಾಗಿಲುಗಳಿರುತ್ತವೆ: ಯೋಸೇಫ್ ಬಾಗಿಲು ಒಂದು, ಬೆನ್ಯಾಮೀನನ ಬಾಗಿಲು, ಒಂದು ದಾನ್ ಬಾಗಿಲು ಒಂದು.