Ezekiel 48:33 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಗರದ ದಕ್ಷಿಣ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಇದಕ್ಕೆ ಮೂರು ಬಾಗಿಲುಗಳಿರುವವು. ಸಿಮೆಯೋನ್ ಬಾಗಿಲು, ಇಸ್ಸಾಕಾರ್ ಬಾಗಿಲು ಮತ್ತು ಜೆಬುಲೂನ್ ಬಾಗಿಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ದಕ್ಷಿಣದ ಕಡೆಯಲ್ಲಿ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನನ ಬಾಗಿಲು, ಇನ್ನೊಂದು ಇಸ್ಸಾಕಾರನ ಬಾಗಿಲು, ಮತ್ತೊಂದು ಜೆಬುಲೂನಿನ ಬಾಗಿಲು.
Kannada BSI Bible 2016
ದಕ್ಷಿಣದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು ಅಳತೆಗಳು; ಮೂರು ಬಾಗಲುಗಳು; ಸಿಮೆಯೋನನ ಬಾಗಲು ಒಂದು, ಇಸ್ಸಾಕಾರನ ಬಾಗಲು ಒಂದು; ಜೆಬುಲೋನನ ಬಾಗಲು ಒಂದು.
Kannada BSI JV (ಕನ್ನಡ ಸತ್ಯವೇದವು J.V. (BSI))
ತೆಂಕಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನ್ ಬಾಗಿಲು, ಇನ್ನೊಂದು ಇಸ್ಸಾಕಾರ್ ಬಾಗಿಲು, ಮತ್ತೊಂದು ಜೆಬುಲೂನ್ ಬಾಗಿಲು;
Kannada Bible (KNCL) BSI 2016
ದಕ್ಷಿಣದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಸಿಮೆಯೋನ್ ಬಾಗಿಲು, ಇನ್ನೊಂದು ಇಸ್ಸಾಕಾರ್ ಬಾಗಿಲು, ಮತ್ತೊಂದು ಜೆಬುಲೂನ್ ಬಾಗಿಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ದಕ್ಷಿಣದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಸಿಮೆಯೋನ್ ಬಾಗಿಲು, ಒಂದು ಇಸ್ಸಾಕಾರ್ ನ ಬಾಗಿಲು, ಒಂದು ಜೆಬುಲೂನ್ ನ ಬಾಗಿಲು.