Ezekiel 48:34 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
“ನಗರದ ಪಶ್ಚಿಮದ ಮೇರೆಯು ನಾಲ್ಕು ಸಾವಿರದ ಐನೂರು ಮೊಳ ಉದ್ದವಿರುವದು. ಅದಕ್ಕೆ ಮೂರು ಬಾಗಿಲುಗಳು ಇರುವವು. ಗಾದ್ ಬಾಗಿಲು, ಆಶೇರ್ ಬಾಗಿಲು ಮತ್ತು ನಫ್ತಾಲಿ ಬಾಗಿಲು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಪಶ್ಚಿಮದ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳವು; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದಿನ ಬಾಗಿಲು, ಇನ್ನೊಂದು ಆಶೇರಿನ ಬಾಗಿಲು, ಮತ್ತೊಂದು ನಫ್ತಾಲಿನ ಬಾಗಿಲು.
Kannada BSI Bible 2016
ಪಶ್ಚಿಮದ ಕಡೆಯಲ್ಲಿ ನಾಲ್ಕು ಸಾವಿರದ ಐನೂರು, ಅದರ ಬಾಗಲುಗಳು ಮೂರು; ಗಾದ ಬಾಗಲು ಒಂದು, ಆಶೇರ ಬಾಗಲು ಒಂದು, ನಫ್ತಾಲಿ ಬಾಗಲು ಒಂದು.ಸುತ್ತಲೂ ಹದಿನೆಂಟು ಸಾವಿರ ಅಳತೆಗಳು; ಆ ದಿನದಿಂದ ಆ ಪಟ್ಟಣದ ಹೆಸರು ಕರ್ತನು ನೆಲೆ ಯಾಗಿರುವನು ಎಂಬದೇ ಆಗಿರುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಪಡುವಣ ಗಡಿಯ ಉದ್ದವು ನಾಲ್ಕು ಸಾವಿರದ ಐನೂರು ಮೊಳ; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು;
Kannada Bible (KNCL) BSI 2016
ಪಶ್ಚಿಮದ ಗಡಿಯ ಉದ್ದ 2,250 ಮೀಟರ್; ಅದರಲ್ಲಿ ಮೂರು ಬಾಗಿಲುಗಳು; ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು; ಮತ್ತೊಂದು ನಫ್ತಾಲಿ ಬಾಗಿಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಸುಮಾರು ಎರಡೂವರೆ ಕಿಲೋಮೀಟರ್ ಉದ್ದವಿರುವ ಪಶ್ಚಿಮದಲ್ಲಿ ಮೂರು ಬಾಗಿಲುಗಳಿರುತ್ತವೆ: ಒಂದು ಗಾದ್ ಬಾಗಿಲು, ಇನ್ನೊಂದು ಆಶೇರ್ ಬಾಗಿಲು, ಮತ್ತೊಂದು ನಫ್ತಾಲಿ ಬಾಗಿಲು.