Ezekiel 48:5 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
See verse 1
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮನಸ್ಸೆಯ ಮೇರೆಯ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಾಯೀಮಿಗೆ ಒಂದು ಪಾಲು.
Kannada BSI Bible 2016
ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯ ವರೆಗೂ ಎಫ್ರಾಯಾಮ್‌ಗೆ ಒಂದು ಭಾಗ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮನಸ್ಸೆಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಾಯೀವಿುಗೆ ಒಂದು ಪಾಲು.
Kannada Bible (KNCL) BSI 2016
ಮನಸ್ಸೆಯ ಸರಹದ್ದಿನ ಪಕ್ಕದಲ್ಲಿ ಪೂರ್ವದಿಂದ ಪಶ್ಚಿಮದ ತನಕ ಎಫ್ರಯಿಮಿಗೆ ಒಂದು ಪಾಲು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮನಸ್ಸೆಯ ಮೇರೆಯ ಬಳಿಯಲ್ಲಿ ಪೂರ್ವದ ಕಡೆಯಿಂದ ಪಶ್ಚಿಮದ ಕಡೆಯವರೆಗೂ ಎಫ್ರಾಯೀಮಿಗೆ ಒಂದು ಭಾಗ.