Ezekiel 5:16 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಬರಗಾಲವೆಂಘ ಮರಣಕರವಾದ ಮತ್ತು ನಾಶಕರವಾದ ಬಾಣಗಳಿಂದ ನಾನು ನಿನ್ನನ್ನು ನಾಶಗೊಳಿಸುವದಕ್ಕಾಗಿಯೇ ಹೊಡೆಯುತ್ತೇನೆ. ನಾನು ನಿನ್ನ ದೇಶಕ್ಕೆ ಕ್ಷಾಮದ ಮೇಲೆ ಕ್ಷಾಮವನ್ನು ಬರಮಾಡುವೆನು ಮತ್ತು ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.
Kannada BSI Bible 2016
ನಾನು ನಾಶಕ್ಕಾಗಿ ಇರುವ ಬರಗಾಲದ ಕೆಟ್ಟ ಬಾಣಗಳನ್ನು ಅವರ ಮೇಲೆ ಕಳುಹಿಸುವಾಗ ನಿಮ್ಮನ್ನು ನಾ ಮಾಡುವದಕ್ಕಾಗಿಯೇ ಅವುಗಳನ್ನು ಕಳುಹಿಸುವೆನು; ನಿಮ್ಮ ಮೇಲೆ ಬರಗಾಲವನ್ನು ಹೆಚ್ಚಿಸಿ ನಿಮ್ಮ ಜೀವನಾಧಾರವಾದ ರೊಟ್ಟಿಯನ್ನು ಮುರಿದು ಹಾಕು ತ್ತೇನೆ.ಹೀಗೆ ನಾನು ಬರಗಾಲವನ್ನೂ ಮತ್ತು ಕೆಟ್ಟ ಮೃಗಗಳನ್ನೂ ನಿಮ್ಮ ಮೇಲೆ ಕಳುಹಿಸುತ್ತೇನೆ. ಅವು ನಿಮ್ಮನ್ನು ದಿಕ್ಕಿಲ್ಲದವರನ್ನಾಗಿ ಮಾಡುವವು. ವ್ಯಾಧಿಯೂ ರಕ್ತವೂ ನಿಮ್ಮಲ್ಲಿ ಹಾದು ಹೋಗುವದು; ನಿಮ್ಮ ಮೇಲೆ ಕತ್ತಿಯನ್ನು ಬೀಸುತ್ತೇನೆ. ಕರ್ತನಾದ ನಾನೇ ಇದನ್ನು ಮಾತನಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಗ ನಾನು ನಿನ್ನನ್ನು ಹಾಳುಮಾಡಲಿಕ್ಕೆ ಕ್ಷಾಮವೆಂಬ ನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವೆನು; ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ
Kannada Bible (KNCL) BSI 2016
ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣಬಾಣಗಳನ್ನು ನಿನ್ನ ಮೇಲೆ ಬಿಡುವನು. ನಿನ್ನನ್ನು ಬರದಿಂದ ಬಹಳವಾಗಿ ಬಾಧಿಸಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಗ ನಾನು ನಿನ್ನನ್ನು ಹಾಳುಮಾಡಲು ಕ್ಷಾಮವೆಂಬ ವಿನಾಶಕರವಾದ ತೀಕ್ಷ್ಣ ಬಾಣಗಳನ್ನು ನಿನ್ನ ಮೇಲೆ ಬಿಡುವೆನು. ನಿನ್ನ ಮೇಲೆ ಭಯಂಕರವಾದ ಕ್ಷಾಮವನ್ನು ಬರಮಾಡಿ ನಿನ್ನ ಆಹಾರ ಸರಬರಾಜನ್ನು ನಿಲ್ಲಿಸುವೆನು.