Ezekiel 5:4 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಬಳಿಕ ಕೂದಲಲ್ಲಿ ಸಬಲ್ಪವನ್ನು ಮತ್ತೆ ತೆಗೆದುಕೊಂಡು ಬೆಂಕಿಯಲ್ಲಿ ಹಾಕಿ ಸುಟ್ಟುಬಿಡು. ಅಲ್ಲಿಂದ ಬೆಂಕಿಯು ಹಬ್ಬಿ ಇಡೀ ಇಸ್ರೇಲ್ ಜನಾಂಗವನ್ನು ನಾಶಮಾಡುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”
Kannada BSI Bible 2016
ತಿರುಗಿ ಅವುಗಳೊಳಗಿಂದ ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ ಅವುಗಳನ್ನು ಬೆಂಕಿಯಿಂದ ಸುಡು; ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರೆಗೂ ಹೋಗುವದು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವದು.
Kannada Bible (KNCL) BSI 2016
ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯಲ್ಲಿ ಹಾಕಿ ಸುಡು; ಅವುಗಳಿಂದ ಬೆಂಕಿ ಹೊರಟು ಇಸ್ರಯೇಲ್ ವಂಶವನ್ನೆಲ್ಲಾ ವ್ಯಾಪಿಸುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಆಮೇಲೆ ಅವುಗಳೊಳಗಿಂದ ಕೆಲವನ್ನು ತೆಗೆದು ಬೆಂಕಿಯ ಮಧ್ಯದಲ್ಲಿ ಹಾಕಿ, ಅವುಗಳನ್ನು ಬೆಂಕಿಯಿಂದ ಸುಡು. ಏಕೆಂದರೆ ಇದರಿಂದ ಆ ಬೆಂಕಿಯು ಸಮಸ್ತ ಇಸ್ರಾಯೇಲಿನ ಮನೆತನದವರಿಗೂ ಹೋಗುವುದು.