Ezekiel 5:9 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಿಮ್ಮ ಎಲ್ಲಾ ಅಸಹ್ಯಕೃತ್ಯಗಳ ದೆಸೆಯಿಂದ ನಾನು ಹಿಂದೆಂದೂ ಮಾಡಿಲ್ಲದ, ಮುಂದೆಂದೂ ಮಾಡದ ಸಂಗತಿಗಳನ್ನು ನಿಮಗೆ ಬರಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.
Kannada BSI Bible 2016
ನಾನು ಮಾಡದೇ ಇದ್ದದ್ದನ್ನೂ ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿನ್ನ ಅಸಹ್ಯಗಳ ನಿಮಿತ್ತ ವಾಗಿ ನಿನ್ನಲ್ಲಿ ಮಾಡುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ನೀನು ಬಹಳ ಅಸಹ್ಯಕಾರ್ಯಗಳನ್ನು ನಡಿಸಿದ್ದರಿಂದ ನಾನು ಈವರೆಗೂ ಇನ್ನು ಮುಂದೆಯೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.
Kannada Bible (KNCL) BSI 2016
ನೀನು ಬಹಳ ಅಸಹ್ಯಕೃತ್ಯಗಳಲ್ಲಿ ತೊಡಗಿದ್ದರಿಂದ ನಾನು ಈವರೆಗೂ ಇನ್ನು ಮುಂದಕ್ಕೂ ಮಾಡದಂಥ ದಂಡನೆಯನ್ನು ಈಗ ನಿನಗೆ ಮಾಡುವೆನು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಮಾಡದೆ ಇದ್ದದ್ದನ್ನೂ, ಇನ್ನು ಮೇಲೆ ಮಾಡದೇ ಇರುವಂಥದ್ದನ್ನೂ ನಿಮ್ಮ ಅಸಹ್ಯಗಳ ನಿಮಿತ್ತವಾಗಿ ನಿಮ್ಮಲ್ಲಿ ಮಾಡುತ್ತೇನೆ.