Ezekiel 6:14 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಅವರ ಮೇಲೆ ನನ್ನ ಕೈಯೆತ್ತಿ ಅವರನ್ನು ದಂಡಿಸುವೆನು ಮತ್ತು ಮರುಭೂಮಿಯಿಂದ ದಿಘ್ಲದವರೆಗೆ ಅವರು ಯಾವುದೇ ದೇಶದಲ್ಲಿ ವಾಸವಾಗಿದ್ದರೂ ನಾಶಮಾಡುವೆನು. ಆಗ ನಾನೇ ಯೆಹೋವನೆಂಬುದು ಅವರಿಗೆ ತಿಳಿಯುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನು ಅವರ ಮೇಲೆ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವುದು.’”
Kannada BSI Bible 2016
ಹೀಗೆ ನಾನು ನನ್ನ ಕೈಯನ್ನು ಅವರ ಮೇಲೆ ಚಾಚಿ ಅವರ ದೇಶವನ್ನು ನಾಶಮಾಡುವೆನು. ಹೌದು, ಅವರ ಎಲ್ಲಾ ನಿವಾಸಸ್ಥಳಗಳನ್ನು ದಿಬ್ಲದ ಅರಣ್ಯ ಕ್ಕಿಂತಲೂ ಹೆಚ್ಚಾಗಿ ಹಾಳುಮಾಡುವೆನು; ನಾನೇ ಕರ್ತನೆಂದು ಅವರು ತಿಳಿದುಕೊಳ್ಳುವರು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನು ಅವರ ಮೇಲೆ ಕೈಯತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಅರಣ್ಯದಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು; ನಾನೇ ಯೆಹೋವನು ಎಂದು ಅವರಿಗೆ ಗೊತ್ತಾಗುವದು.
Kannada Bible (KNCL) BSI 2016
ನಾನು ಅವರ ವಿರುದ್ಧ ಕೈಯೆತ್ತಿ ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಬದವರೆಗೂ ಹಾಳುಪಾಳು ಮಾಡುವೆನು; ನಾನೇ ಸರ್ವೇಶ್ವರ ಎಂದು ಅವರಿಗೆ ಗೊತ್ತಾಗುವುದು.”
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾನು ಅವರ ವಿರುದ್ಧ ಕೈಯೆತ್ತಿ, ಅವರು ವಾಸವಾಗಿರುವ ದೇಶವನ್ನೆಲ್ಲಾ ಮರುಭೂಮಿಯಿಂದ ದಿಬ್ಲದವರೆಗೂ ಹಾಳುಪಾಳುಮಾಡುವೆನು, ನಾನೇ ಯೆಹೋವ ದೇವರು, ಎಂದು ಅವರಿಗೆ ತಿಳಿಯುವುದು.’ ”