Ezekiel 6:7 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ಜನರು ನಿಮ್ಮ ಮಧ್ಯದಲ್ಲಿ ಕೊಲ್ಲಲ್ಪಟ್ಟು ಬೀಳುವರು. ಆಗ ನೀನು, ‘ನಾನು ಯೆಹೋವನೆಂದು ತಿಳಿಯುವಿ.’“
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನೀವು ರೂಪಿಸಿದ ವಿಗ್ರಹಗಳು ಅಳಿದುಹೋಗುವುವು; ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವುದು.
Kannada BSI Bible 2016
ಹತವಾದವರು ನಿಮ್ಮ ಮಧ್ಯದಲ್ಲಿ ಬೀಳು ವರು, ಆಗ ನೀವು ನಾನೇ ಕರ್ತನೆಂದು ತಿಳಿಯುವಿರಿ.
Kannada BSI JV (ಕನ್ನಡ ಸತ್ಯವೇದವು J.V. (BSI))
ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಯೆಹೋವನು ಎಂದು ನಿಮಗೆ ಗೊತ್ತಾಗುವದು.
Kannada Bible (KNCL) BSI 2016
ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು; ಆಗ ನಾನೇ ಸರ್ವೇಶ್ವರ ಎಂದು ನಿಮಗೆ ಗೊತ್ತಾಗುವುದು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಹತರಾದವರು ನಿಮ್ಮ ಮಧ್ಯದಲ್ಲಿ ಬೀಳುವರು. ಆಗ ನೀವು ನಾನೇ ಯೆಹೋವ ದೇವರೆಂದು ತಿಳಿಯುವಿರಿ.