Ezekiel 6:8 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ದೇವರು ಹೇಳಿದ್ದೇನೆಂದರೆ: “ಆದರೆ ನಾನು ನಿಮ್ಮ ಜನರಲ್ಲಿ ಕೆಲವರನ್ನು ಉಳಿದುಕೊಳ್ಳುವಂತೆ ಮಾಡುವೆನು. ನೀವು ಬೇರೆ ದೇಶಗಳಲ್ಲಿ ಚದರಿಹೋಗಿರುವಾಗ ಜನಾಂಗಗಳ ಮಧ್ಯದಲ್ಲಿ ನಿಮ್ಮಲ್ಲಿ ಕೆಲವರು ಕೊಲ್ಲಲ್ಪಡುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“‘ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
Kannada BSI Bible 2016
ಆದಾಗ್ಯೂ ನೀವು ದೇಶಗಳಲ್ಲಿ ಚದರಿಹೋಗುವಾಗ ಜನಾಂಗಗಳೊಳಗೆ ಕತ್ತಿ ಬೀಸಿದಾಗ ತಪ್ಪಿಸಿಕೊಳ್ಳು ವವರು ನಿಮ್ಮಲ್ಲಿರುವ ಹಾಗೆ ಕೆಲವರನ್ನು ಉಳಿಸುತ್ತೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
Kannada Bible (KNCL) BSI 2016
ಆದರೂ ನಾನು ಜನಶೇಷವನ್ನು ಉಳಿಸುವೆನು; ಹೇಗೆಂದರೆ ನೀವು ಅನ್ಯದೇಶಗಳಿಗೆ ಚದರಿಹೋಗುವಾಗ ನಿಮ್ಮಲ್ಲಿ ಕೆಲವರು ಆ ಜನಾಂಗಗಳ ಮಧ್ಯೆ ಕತ್ತಿಗೆ ತಪ್ಪಿಸಿಕೊಳ್ಳುವರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಆದರೆ ನಾನು ಕೆಲವರನ್ನು ಉಳಿಸುತ್ತೇನೆ; ಹೇಗೆಂದರೆ, ನೀವು ದೇಶಗಳ ಮತ್ತು ಜನಾಂಗಗಳ ನಡುವೆ ಚದರಿಹೋದಾಗ ನಿಮ್ಮಲ್ಲಿ ಕೆಲವರು ಖಡ್ಗದಿಂದ ತಪ್ಪಿಸಿಕೊಳ್ಳುವಿರಿ.