Ezekiel 7:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಶಿಕ್ಷೆಯ ಸಮಯವು ಘಂದಿದೆ. ಆಪತ್ತು ಬರುತ್ತಿದೆ. ಹಿಂಸೆಯು ಅರಳಿದೆ. ದುರಹಂಕಾರವು ಮೊಗ್ಗು ಬಿಟ್ಟಿದೆ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
“ಆಹಾ, ದಂಡನೆಯ ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
Kannada BSI Bible 2016
ಇಗೋ, ಆ ದಿನವು ಬಂತು, ಮುಂಜಾನೆ ಹೊರಟುಹೋಯಿತು. ಕೋಲು ಚಿಗು ರಿತು, ಗರ್ವ ಅರಳಿತು.
Kannada BSI JV (ಕನ್ನಡ ಸತ್ಯವೇದವು J.V. (BSI))
ಆಹಾ, [ದಂಡನೆಯ] ದಿನವು, ಇಗೋ ಬಂತು! ನಿನಗೆ ದುರ್ಗತಿಯು ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆಯು ಚಿಗುರಿದೆ.
Kannada Bible (KNCL) BSI 2016
“ಇಗೋ, ದಂಡನೆಯ ದಿನ ಬಂದೆಬಿಟ್ಟಿತು; ನಿನಗೆ ದುರ್ಗತಿ ಅಂಕುರಿಸಿದೆ, ಕೋಲು ಹೂಬಿಟ್ಟಿದೆ, ಹೆಮ್ಮೆ ಚಿಗುರಿದೆ;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
“ ‘ಇಗೋ ಆ ದಿನವು ಬಂತು, ನೋಡು ವಿನಾಶದ ದಿನ ಹೊರಟುಹೋಯಿತು, ಕೋಲು ಚಿಗುರಿತು, ಅಹಂಕಾರವು ಅರಳಿತು,