Ezekiel 7:13 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ತಮ್ಮ ಆಸ್ತಿಗಳನ್ನು ಮಾರಿದ ಜನರು ಅಲ್ಲಿಗೆ ತಿರುಗಿ ಹೋಗುವುದಿಲ್ಲ. ಒಬ್ಬನು ಜೀವಂತವಾಗಿ ತಪ್ಪಿಸಿಕೊಂಡರೂ ತನ್ನ ಆಸ್ತಿಗೆ ಹೋಗುವುದಿಲ್ಲ. ಯಾಕೆಂದರೆ ಈ ದರ್ಶನವು ಎಲ್ಲಾ ಜನಸಮೂಹಕ್ಕಾಗಿದೆ. ಇದು ಘದಲಾಗುವುದಿಲ್ಲ; ಅವರ ಪಾಪಗಳ ದೆಸೆಯಿಂದ ಅವರಲ್ಲಿ ಒಬ್ಬನಾದರೂ ತನ್ನ ಪ್ರಾಣವನ್ನು ಕಾಪಾಡಿಕೊಳ್ಳುವುದಿಲ್ಲ.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗುವುದಿಲ್ಲ. ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳುವುದಿಲ್ಲ.
Kannada BSI Bible 2016
ಮಾರಿ ದವನು ಇನ್ನೂ ಬದುಕಿದ್ದರೂ ಮಾರಿದ್ದರ ಬಳಿಗೆ ಹಿಂತಿರುಗುವದಿಲ್ಲ; ದರ್ಶನವು ತಿರುಗದ ಸಮಸ್ತ ಜನಸಮೂಹದ ವಿಷಯವಾಗಿದೆ. ಒಬ್ಬರೂ ತಮ್ಮ ಜೀವದ ಅಕ್ರಮದಲ್ಲಿ ಬಲಗೊಳ್ಳುವದಿಲ್ಲ.
Kannada BSI JV (ಕನ್ನಡ ಸತ್ಯವೇದವು J.V. (BSI))
ಮಾರಿದವನು ಎಷ್ಟು ವರುಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನವು ಸಮೂಹದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;
Kannada Bible (KNCL) BSI 2016
ಮಾರಿದವನು ಎಷ್ಟು ವರ್ಷ ಬದುಕಿದರೂ ಮಾರಿದ ಸೊತ್ತು ಅವನ ವಶಕ್ಕೆ ತಿರುಗಿಬಾರದು; ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಯಾರೂ ಹಿಂದಿರುಗರು, ಯಾರೂ ತಮ್ಮ ಅಧರ್ಮದಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು;
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಮಾರಿದವನು ಎಷ್ಟು ವರ್ಷ ಬದುಕಿದರೂ, ಮಾರಿದ ಸೊತ್ತು ಅವನ ವಶಕ್ಕೆ ತಿರುಗಿ ಬಾರದು. ಉಂಟಾದ ದಿವ್ಯದರ್ಶನ ಸಮಾಜದವರಿಗೆಲ್ಲಾ ಸಂಬಂಧಿಸಿದೆ, ಎಂದಿಗೂ ತಿರುಗದು, ಯಾರೂ ತಮ್ಮ ಪಾಪಗಳಿಂದ ತಮ್ಮ ಜೀವವನ್ನು ಉಳಿಸಿಕೊಳ್ಳರು.