Ezekiel 7:20 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
“ಆ ಜನರು ತಮ್ಮ ಬೆಳ್ಳಿಘಂಗಾರಗಳ ಆಭರಣಗಳನ್ನು ಅಲಂಕಾರದ ವಸ್ತುಗಳನ್ನಾಗಿ ಪರಿವರ್ತಿಸಿದರು. ಅವುಗಳಿಂದ ತಮ್ಮ ಕೊಳಕಾದ ಮತ್ತು ಅಸಹ್ಯಕರವಾದ ವಿಗ್ರಹಗಳನ್ನು ಮಾಡಿಕೊಂಡರು. ಆದ್ದರಿಂದ ಅವರ ಬೆಳ್ಳಿಘಂಗಾರಗಳನ್ನು ಅವರಿಗೆ ಕೊಳೆಯ ಬಟ್ಟೆಯನ್ನಾಗಿ ಮಾಡುವೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಅವರ ಆಭರಣಗಳ ಚಂದವು ಅವರ ಗರ್ವಕ್ಕೆ ಆಸ್ಪದವಾಯಿತು; ಇದಲ್ಲದೆ ಹೇಯವೂ, ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧ ಪದಾರ್ಥವನ್ನಾಗಿ ಮಾಡಿದೆನು.
Kannada BSI Bible 2016
ಅವನ ಆಭರಣದ ಸೌಂದರ್ಯವಾ ದರೋ ಅವನು ಅದನ್ನು ಘನತೆಗಾಗಿ ಇಟ್ಟನು. ಆದರೆ ಅವರು ತಮ್ಮ ಅಸಹ್ಯಗಳ ವಿಗ್ರಹಗಳನ್ನೂ ಹೇಸಿಗೆ ಗಳನ್ನೂ ಅದರಲ್ಲಿ ಮಾಡಿದ್ದರಿಂದ ಅದನ್ನು ನಾನು ಅವರಿಂದ ದೂರಮಾಡಿದ್ದೇನೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅವರ ಆಭರಣಗಳ ಚಂದವು ಅವರಿಗೆ ಗರ್ವಾಸ್ಪದವಾಯಿತು; ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು; ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ
Kannada Bible (KNCL) BSI 2016
“ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಅವರ ಆಭರಣಗಳ ಚಂದವು ಅವರಿಗೆ ಗರ್ವಕ್ಕೆ ಆಸ್ಪದವಾಯಿತು. ಇದಲ್ಲದೆ ಹೇಯವೂ ಅಸಹ್ಯವೂ ಆದ ತಮ್ಮ ದೇವತೆಗಳ ಪ್ರತಿಮೆಗಳನ್ನು ಬೆಳ್ಳಿಬಂಗಾರದಿಂದ ರೂಪಿಸುತ್ತಿದ್ದರು. ಆದಕಾರಣ ಅದನ್ನು ಅವರಿಗೆ ಅಶುದ್ಧಪದಾರ್ಥವನ್ನಾಗಿ ಮಾಡಿ