Ezekiel 8:10 — Compare Translations
6 translations compared side by side
Kannada (ERV) 1997 (ಪರಿಶುದ್ದ ಬೈಬಲ್)
ನಾನು ಒಳಗೆ ಹೋದಾಗ, ಗೋಡೆಗಳ ಮೇಲೆಲ್ಲಾ ಕೆತ್ತಲ್ಪಟ್ಟಿದ್ದ ಎಲ್ಲಾ ಘಗೆಯ ಕ್ರಿಮಿಕೀಟಗಳನ್ನು ಮತ್ತು ಅಸಹ್ಯಕರವಾದ ಪ್ರಾಣಿಗಳ ವಿಗ್ರಹಗಳನ್ನು ಕಂಡೆನು.
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ ಮತ್ತು ಇಸ್ರಾಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿಸಲ್ಪಟ್ಟಿದ್ದವು.
Kannada BSI Bible 2016
ಹಾಗೆಯೇ ನಾನು ಒಳಗೆ ಹೋಗಿ ನೋಡಿದೆನು; ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ ಅಸಹ್ಯ ಮೃಗಗಳೂ ಇಸ್ರಾಯೇಲ್ಯರು ಪೂಜಿಸುವ ಸಕಲ ಮೂರ್ತಿಗಳೂ ಈ ಗೋಡೆಯ ಸುತ್ತಲೂ ಚಿತ್ರಿಸ ಲ್ಪಟ್ಟಿವೆ.
Kannada BSI JV (ಕನ್ನಡ ಸತ್ಯವೇದವು J.V. (BSI))
ಅಕಟಾ, ಎಲ್ಲಾ ಜಾತಿಯ ಕ್ರಿವಿುಕೀಟಗಳೂ ಅಸಹ್ಯಮೃಗಗಳೂ ಇಸ್ರಾಯೇಲ್‍ವಂಶದವರು ಪೂಜಿಸುವ ಸಕಲಮೂರ್ತಿಗಳೂ ಸುತ್ತಲೂ ಗೋಡೆಯಲ್ಲಿ ಚಿತ್ರಿಸಲ್ಪಟ್ಟಿದ್ದವು.
Kannada Bible (KNCL) BSI 2016
ಅಕಟಾ, ಎಲ್ಲಾ ಜಾತಿಯ ಕ್ರಿಮಿಕೀಟಗಳು, ಅಸಹ್ಯ ಮೃಗಗಳು ಹಾಗು ಇಸ್ರಯೇಲ್ ವಂಶದವರು ಪೂಜಿಸುವ ಸಕಲ ಮೂರ್ತಿಗಳು ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ಇಗೋ, ಎಲ್ಲಾ ಜಾತಿಯ ಕ್ರಿಮಿಕೀಟಗಳೂ, ಅಸಹ್ಯ ಮೃಗಗಳೂ, ಇಸ್ರಾಯೇಲರು ಪೂಜಿಸುವ ಸಕಲ ಮೂರ್ತಿಗಳೂ ಆ ಗೋಡೆಯ ಸುತ್ತಲೂ ಚಿತ್ರಿತವಾಗಿದ್ದವು.