Ezekiel 9:10 — Compare Translations

6 translations compared side by side

Kannada (ERV) 1997 (ಪರಿಶುದ್ದ ಬೈಬಲ್‌)
ಅವರಿಗೆ ನಾನು ಕನಿಕರ ತೋರಿಸುವುದಿಲ್ಲ. ಅವರಿಗಾಗಿ ನಾನು ದುಃಖಿಸುವುದಿಲ್ಲ. ಅವರು ತಾವೇ ಇದನ್ನು ತಮ್ಮ ಮೇಲೆ ಬರಮಾಡಿಕೊಂಡರು. ಅವರು ಹೊಂದಲು ಯೋಗ್ಯವಾದ ಶಿಕ್ಷೆಯನ್ನೆ ನಾನು ಕೊಡುತ್ತಿರುವುದು.”
Kannada 2019 (ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019)
ನಾನಂತು, ಅವರನ್ನು ಕಟಾಕ್ಷಿಸುವುದಿಲ್ಲ, ಉಳಿಸುವುದಿಲ್ಲ, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು” ಎಂದು ಹೇಳಿದನು.
Kannada BSI Bible 2016
ಆದದರಿಂದ ನಾನಂತೂ ಕನಿಕರಿಸುವದೂ ಇಲ್ಲ ಕಟಾಕ್ಷಿಸುವದೂ ಇಲ್ಲ ಆದರೆ ಅವರ ಮಾರ್ಗದಲ್ಲಿಯೇ ಅವರ ತಲೆಯ ಮೇಲೆ ಮುಯ್ಯಿತೀರಿಸುವೆನು ಅಂದನು.ಇಗೋ, ನಾರುಮಡಿಯನ್ನು ತನ್ನ ಪಕ್ಕೆ ಯಲ್ಲಿ ಧರಿಸಿಕೊಂಡಂಥ ಆ ಮನುಷ್ಯನು ವರ್ತಮಾನ ವನ್ನು ತಂದು ನೀನು ಆಜ್ಞಾಪಿಸಿದ ಹಾಗೆ ಮಾಡಿದ್ದೇನೆ ಅಂದನು.
Kannada BSI JV (ಕನ್ನಡ ಸತ್ಯವೇದವು J.V. (BSI))
ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು ಎಂದು ಹೇಳಿದನು.
Kannada Bible (KNCL) BSI 2016
ನಾನಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.
Kannada KSB 2022 (ಕನ್ನಡ ಸಮಕಾಲಿಕ ಅನುವಾದ)
ನಾವಂತು ಅವರನ್ನು ಕಟಾಕ್ಷಿಸೆನು, ಉಳಿಸೆನು, ಅವರ ದುರ್ನಡತೆಯನ್ನು ಅವರ ತಲೆಗೆ ಕಟ್ಟುವೆನು,” ಎಂದು ಹೇಳಿದರು.